Chitradurga news|nammajana.com|11-7-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಕರ‍್ಲಕುಂಟೆ ಗ್ರಾಮದ ಕೆ.ವಿ.ಪ್ರಸನ್ನ ಎಂಬುವವರ ಜಮೀನಿಗೆ ಬುಧವಾರ ಮಧ್ಯಾಹ್ನ ತೋಟದಲ್ಲಿದ್ದ ಒಣಹುಲ್ಲಿಗೆ (300 nut plantations on fire) ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು ೩೦೦ಕ್ಕೂ ಅಡಿಕೆ ಗಿಡ ಬೆಂಕಿಗೆ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇದನ್ನೂ ಓದಿ: ತುಂಗಾಹಿನ್ನೀರು ಯೋಜನೆಯಡಿ 17.12 ಲಕ್ಷ ಕ್ಷೇತ್ರದ ಜನರಿಗೆ ನೀರಿನ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ | Tunga Hinniru Scheme

ಪ್ರಸನ್ನರವರ ತೋಟದಲ್ಲಿ ಕಳೆದ ಮೂರು ವರ್ಷಗಳಿಂದ (300 nut plantations on fire) ೧೩೦೦ ಅಡಿಕೆ ಗಿಡಗಳನ್ನು ನೆಡಲಾಗಿತ್ತು. ಬೆಂಕಿಗೆ ೩೦೦ ಗಿಡಗಳು ಸುಟ್ಟಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ನಿಜಗುಣ, ನಾಗರಾಜ, ಪ್ರವೀಣ್, ಸಂತೋಷ, ಪ್ರಶಾಂತ ಮುಂತಾದವರು ಭೇಟಿ ನೀಡಿ ಬೆಂಕಿ ನಂದಿಸಿರುತ್ತಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252