
Chitradurga news | nammajana.com |17-03-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ.
ವೃಷಭ
ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು.
ಮಿಥುನ
ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಭಾವನೆಗಳಿಗೆ ಪೆಟ್ಟು.
ಕಟಕ
ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ.
ಸಿಂಹ
ಬಂಧು ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ.
ಕನ್ಯಾ
ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ.
ತುಲಾ
ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ.
ವೃಶ್ವಿಕ
ಅನ್ಯ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು.
ಧನಸ್ಸು
ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಲೋಕ ನಿಂದನೆ.
ಮಕರ
ಭಾವನಾತ್ಮಕವಾಗಿ ಸೋಲು, ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು.
ಕುಂಭ
ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಮಾನಸಿಕವಾದ ದೌರ್ಬಲ್ಯ, ಆರ್ಥಿಕ ಸಂಕಷ್ಟ.
ಮೀನ
ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ.
ಇದನ್ನೂ ಓದಿ: Adike rate | ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಇಳಿಕೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
