
Chitradurga news | nammajana.com | 21-05-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಅನಾವಶ್ಯಕ ವಸ್ತುಗಳ ಖರೀದಿ, ವಿನಾಕಾರಣ ನಿಷ್ಠುರ, ಕೋಪ ಜಾಸ್ತಿ, ಅನಿರೀಕ್ಷಿತ ಧನ ಲಾಭ.
ವೃಷಭ
ಕುಟುಂಬದ ಹೊರೆ ಹೆಚ್ಚಾಗುವುದು, ಅನ್ಯರಲ್ಲಿ ವೈಮನಸ್ಸು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ.
ಮಿಥುನ
ಅಪರಿಚಿತದಿಂದ ಕಲಹ, ಮಹಿಳೆಯರಿಗೆ ವಿಶೇಷ ಲಾಭ, ಅನಾರೋಗ್ಯ, ಅತಿಯಾದ ನಿದ್ರೆ.
ಕಟಕ
ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ, ಋಣ ವಿಮೋಚನೆ, ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ.
ಸಿಂಹ
ಮಾತಿಗೆ ಮರುಳಾಗದಿರಿ, ತಾಳ್ಮೆಯಿಂದ ಇರಿ, ಸಮಾಜದಲ್ಲಿ ಉತ್ತಮ ಹೆಸರು, ಮನಶಾಂತಿ.
ಕನ್ಯಾ
ಬಾಕಿ ವಸೂಲಿ, ರಿಯಲ್ ಎಸ್ಟೇಟ್ನವರಿಗೆ ಲಾಭ, ವ್ಯರ್ಥ ಅಲೆದಾಟ, ನೀಚ ಜನರಿಂದ ತೊಂದರೆ.
ತುಲಾ
ವ್ಯರ್ಥ ಖರ್ಚು, ದಯಾದಿ ಕಲಹ, ಕೆಲಸ ಕಾರ್ಯಗಳಲ್ಲಿ ತೊಂದರೆ ನಿವಾರಣೆ, ಚೋರಾಗ್ನಿ ಬೀತಿ, ಪರಸ್ಥಳವಾಸ.
ವೃಶ್ವಿಕ
ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಸಾಲಭಾದೆ, ಮನಸ್ಸಿಗೆ ಚಿಂತೆ, ಕೆಲಸಕ್ಕಾಗಿ ತಿರುಗಾಟ, ಬಂಧುಗಳಲ್ಲಿ ವೈರತ್ವ.
ಧನಸ್ಸು
ಇಂದು ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ಅವರೊಂದಿಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಿ.
ಮಕರ
ಕುಟುಂಬ ಜೀವನ ಸಂತೋಷವಾಗಿರುತ್ತದೆ. ಪ್ರಣಯ ಜೀವನದಲ್ಲಿ ಸಂತೋಷದ ವಾತಾವರಣವಿರುತ್ತದೆ.
ಕುಂಭ
ಪ್ರಣಯ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಮೀನ
ಮೋಜಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಕುಟುಂಬದೊಂದಿಗೆ ಸಮಯ ಕಳೆಯಿರಿ.
ಇದನ್ನೂ ಓದಿ: Chitradurga ನಗರಸಭೆ: ಮಳಿಗೆಗಳ ಬಹಿರಂಗ ಹರಾಜಿನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಬಾಡಿಗೆ ಫಿಕ್ಸ್, ಆ ಮಳಿಗೆ ಯಾವುದು ಗೊತ್ತೆ?
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
