Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ
ಇಂದಿನ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ

Nammajana Sub Editor
Last updated: 3 July 2025 17:32
By Nammajana Sub Editor 1 Min Read
Share
SHARE

Chitradurga News|Nammajana.com |13-6-2025

ನಮ್ಮಜನ.ಕಾಂ, ಚಿತ್ರದುರ್ಗ: 2025-26ನೇ ಸಾಲಿಗೆ ಯುಪಿಎಸ್‍ಸಿ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಪಿ ಗ್ರೂಪ್ ಸಿ, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.

ಇದನ್ನೂ ಓದಿ: Chitradurga ನೂತನ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ್ ನೇಮಕ | Transfer

ಅರ್ಜಿಗಳನ್ನು ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/Departmentsservices ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು: ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.

ಅಭ್ಯರ್ಥಿಯ ವಯೋಮಿತಿ ಯುಪಿಎಸ್‍ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಸಿ ಗ್ರೂಪ್ ಸಿ ತರಬೇತಿಗೆ 21 ಹಾಗೂ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗೆ ಕನಿಷ್ಟ 18 ಹಾಗೂ ಗರಿಷ್ಟ 30 ವರ್ಷಗಳು ಮೀರಿರಬಾರದು.

ಇದನ್ನೂ ಓದಿ: ಜಿಲ್ಲಾಸ್ಪತ್ರೆ: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್, ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

You Might Also Like

law graduates: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Municipal Council: ನಗರಸಭೆ | ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Application: ಬೀದಿನಾಟಕ, ಜಾನಪದ ಸಂಗೀತ | ಕಲಾ ತಂಡಗಳಿಂದ ಅರ್ಜಿ ಆಹ್ವಾನ

adike rate | ಇಂದಿನ ಅಡಿಕೆ ರೇಟ್ | 05-07-2025

Development work | ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ

TAGGED:ApplicationChitradurga NewsCompetitive ExamKAS Gazetted ProbationerKPSP Group CNammajana.comRRBSSCUPSCಅರ್ಜಿಆರ್‍ಆರ್‍ಬಿಎಸ್‍ಎಸ್‍ಸಿಕೆಎಎಸ್ ಗೆಜೆಟೆಡ್ ಪ್ರೊಬೇಷನರ್ಕೆಪಿಎಸ್‍ಪಿ ಗ್ರೂಪ್ ಸಿಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಯುಪಿಎಸ್‍ಸಿಸ್ಪರ್ಧಾತ್ಮಕ ಪರೀಕ್ಷೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಜಿಲ್ಲಾಸ್ಪತ್ರೆ: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
Next Article JOB NEWS | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 6,770 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು
ಕ್ರೈಂ ಸುದ್ದಿ
Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭಯೋಗ?
ದಿನ ಭವಿಷ್ಯ
Challakere : ಬಿಡ್ಜ್ ಕಂ ಬ್ಯಾರೇಜ್ ಗೆ ಸರ್ಕಾರ ಗ್ನಿನ್ ಸಿಗ್ನಲ್ | ರಘುಮೂರ್ತಿ ರೈತಪರ ಕಾಳಜಿಗೆ ಮತ್ತೊಂದು ಗರಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?