Chitradurga news|Nammajana.com|18-7-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ (Bike accident) ಜೋಗಿಮಟ್ಟಿ ರಸ್ತೆಯಲ್ಲಿ ಅಪಘಾತದಲ್ಲಿ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿದ್ದು ಈ ಸಂದರ್ಭದಲ್ಲಿ ಬಾಲಕರ ಮೇಲೆ ಟಾಟಾ ಏಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿತ್ರದುರ್ಗದ ಜೈನ್ ಕಾಲೋನಿ ನಿವಾಸಿ ಯಶವಂತ್ ಬೋರಾ ಪತ್ರ ಅವರು ತಂದೆ ಜೊತೆ ಜೋಗಿಮಟ್ಟಿ ರಸ್ತೆಯಲ್ಲಿ ಬೈಕ್ ನಲ್ಲಿ ಓವರ್ ಟೇಕ್ ಮಾಡುವಾಗ ನಿಯಂತ್ರಣ ತಪ್ಪಿ ಬೈಕ್ ಪಲ್ಟಿ, (Bike accident) ಟಾಟಾ ಏಸ್ ಹರಿದು ಅರಹಾತ್ ಬೋರಾ (03) ಬೈಕಿಂದ ಬಿದ್ದು ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: leopard | ವಾರದಿಂದ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಸೆರೆ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅರಹಾತ್ (Bike accident) ಬೋರಾ ಬದುಕುಳಿದಿಲ್ಲ ಎಂದು ತಿಳಿದಿದ್ದು ಸ್ಥಳಕ್ಕೆ ಚಿತ್ರದುರ್ಗ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
