Chitradurga News | Nammajana.com | 12-08-2025
ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು(Vehicle auction) ಗ್ರಾಮಾಂತರ ಪೊಲೀಸ್ ಠಾಣಾ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ 13 ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಇದೇ ಆಗಸ್ಟ್ 16ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆ ಮುಂದೆ ಮಳೆ ನೀರು: ವಿದ್ಯಾರ್ಥಿಗಳ ಪರದಾಟ

ಒಟ್ಟು 13 (Vehicle auction)ವಾಹನಗಳನ್ನು ಇದೇ ಆ.16ರಂದು ಬೆಳಿಗ್ಗೆ 11ಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
