Chitradurga News | Nammajana.com | 15-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದ 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹೊತ್ತಿ ಉರಿದ ಕಾರು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
