Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನೆ? ಕೇಳಿದರೆ ನೀವು ಶಾಕ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನೆ? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನೆ? ಕೇಳಿದರೆ ನೀವು ಶಾಕ್

Editor Nammajana
Last updated: 20 August 2025 11:01 PM
By Editor Nammajana 1 Min Read
Share
SHARE

Chitradurga news|Nammajana.com|20-8-2025

ನಮ್ಮಜನ.ಕಾಂ, ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಬಳಿ (Chitradurga) ಪತ್ತೆಯಾದ ಅಪ್ರಾಪ್ತ ಯುವತಿ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕ್ಯಾನ್ಸರ್ ಥರ್ಡ್ ಸ್ಟೇಜ್ನಲ್ಲಿರುವ ಆರೋಪಿ ಚೇತನ್ ಎಂಬಾತನೇ ಕೊಲೆ ಮಾಡಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ಕೋವೇರಹಟ್ಟಿ ಮೂಲದ ವರ್ಷಿತಾ(19) ಬರ್ಬರವಾಗಿ (Chitradurga) ಹತ್ಯೆಗೊಳಗಾಗಿದ್ದ ಯುವತಿ,ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇರೊಬ್ಬನ ಜೊತೆ ಸಂಬಂಧ

ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್ ವರ್ಷಿತಾ ಜತೆ ಸಂಪರ್ಕದಲ್ಲಿದ್ದ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಬೇರೊಬ್ಬನ ಜೊತೆ ವರ್ಷಿತಾ ಸಂಬಂಧ ಹಿನ್ನೆಲೆ ಕೊಲೆ ಮಾಡಿದ್ದೇನೆ ಎಂದಿರುವ ಚೇತನ್, ಗೋನೂರು ಬಳಿ (Chitradurga) ಕರೆದೊಯ್ದು ಹೊಡೆದಾಗ ನೆಲಕ್ಕೆ ಬಿದ್ದು ಸಾವನ್ನಪ್ಪಿದಳು. ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ನಡೆದದ್ದೇನು?

ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಆಗಿದ್ದ ವರ್ಷಿತಾಳ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರೆ 48ರ ಬಳಿ ಪತ್ತೆ ಆಗಿತ್ತು. ಅತ್ಯಾಚಾರ ಎಸಗಿ ಕೊಲೆಗೈದು ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿತ್ತು.

ಸಮಾಜ‌ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯದಲ್ಲಿ ಯುವತಿ ವರ್ಷಿತಾ ಇರುತ್ತಿದ್ದಳು. ಆಗಸ್ಟ್ 14ರಂದು ಊರಿಗೆ ಹೋಗಲು ರಜೆ ಕೋರಿ ಹಾಸ್ಟೆಲ್ ವಾರ್ಡನ್ಗೆ ಲಿವ್ ಲೆಟರ್ ನೀಡಿದ್ದಳು. ಅದೇ ದಿನ ಹಾಸ್ಟೆಲ್ನಿಂದ ವರ್ಷಿತಾ ತನ್ನ ಫೋನ್ನಲ್ಲಿ ಮಾತನಾಡುತ್ತಾ ಕಾಲೇಜು ಯೂನಿಫಾರ್ಮ್ನಲ್ಲಿ (Chitradurga) ಸಹಪಾಠಿ ಜತೆ ತೆರಳಿದ್ದಳು.

ಇದನ್ನೂ ಓದಿ: CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ

ಇನ್ನು ವಿದ್ಯಾರ್ಥಿನಿ ವರ್ಷಿತಾಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ವರ್ಷಿತಾ ಸಾವಿಗೆ ನ್ಯಾಯ ಕೊಡಿಸುವಂತೆ ಜಿಲ್ಲಾಸ್ಪತ್ರೆಯ ಶವಾಗಾರ ಬಳಿ ಆಕ್ರಂದಿಸಿದರು. ಚಿತ್ರದುರ್ಗದ ಚೇತನ್ ನಮ್ಮ ಪುತ್ರಿಯನ್ನು ಕೊಲೆ ಮಾಡಿದ್ದಾನೆ ಎಂದು (Chitradurga) ಪೋಷಕರು ಆರೋಪಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ

ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case

ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ

TAGGED:body foundcase registeredChitradurgaGonurKoverahattiMurderNammajana.comsuspect arrestedVarshitaVarshita murderYoung Womanಕೊವೇರಹಟ್ಟಿಕೋಲೆಗೋನೂರುಚಿತ್ರದುರ್ಗನಮ್ಮಜನ.ಕಾಂಪ್ರಕರಣ ದಾಖಲುಯುವತಿವರ್ಷಿತಾವರ್ಷಿತಾ ಕೊಲೆಶಂಕಿತ ಸೆರೆಶವ ಪತ್ತೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Next Article Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ
ಒಳ‌ ಮೀಸಲಾತಿಗೆ ಸರ್ಕಾರ ಅಧಿಕೃತ ಮುದ್ರೆ | ಸಿಎಂ ವಿಧಾನ ಸಭೆಯಲ್ಲಿ ಏನೆಲ್ಲ‌ ಹೇಳಿದರು? Internal Reservation Karnataka |
ಇಂದಿನ ಸುದ್ದಿ
ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: KV Prabhakar
ಇಂದಿನ ಸುದ್ದಿ
Student Murder | ವರ್ಷಿತಾ ಮರ್ಡರ್‌ ಕೇಸ್ | ಸ್ಫೋಟಕ ಮಾಹಿತಿ ಬಯಲು
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?