Chitradurga News | Nammajana.com | 11-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ದೃಷ್ಟಿ ದೋಷ, ನಂಬಿಕೆ ದ್ರೋಹ, ಸ್ವಯಂಕೃತ ಅಪರಾಧ, ಪರರಿಗೆ ಸಹಾನುಭೂತಿ ತೋರುವಿರಿ.
ವೃಷಭ
ಪ್ರಭಾವಿ ಜನರ ಭೇಟಿ, ರೋಗಭಾದೆ, ಆಪ್ತರನ್ನ ದ್ವೇಷಿಸುವಿರಿ, ಸಣ್ಣ ಪುಟ್ಟ ಕಲಹ, ಒತ್ತಡ ಜಾಸ್ತಿ.
ಮಿಥುನ
ಗುರಿ ಸಾಧಿಸಲು ಶ್ರಮಪಡುವಿರಿ, ಹಿರಿಯರ ಸಲಹೆ ಒಳಿತು, ಮಹಿಳೆಯರಿಗೆ ಹೆಚ್ಚು ಶ್ರಮ.
ಕಟಕ
ಕುಟುಂಬದಲ್ಲಿ ಪ್ರೀತಿ, ಸರ್ಕಾರಿ ಅಧಿಕಾರಿಗಳಿಗೆ ಭಡ್ತಿ, ಮನಶಾಂತಿ, ಆಹಾರ ಸೇವನೆಯಲ್ಲಿ ವ್ಯತ್ಯಾಸ ಎಚ್ಚರ.
ಸಿಂಹ
ಕ್ರಯ ವಿಕ್ರಯಗಳಿಂದ ಲಾಭ, ಶತ್ರು ನಾಶ, ಯತ್ನ ಕಾರ್ಯಗಳಲ್ಲಿ ವಿಳಂಬ, ವಸ್ತ್ರ ವ್ಯಾಪಾರಿಗಳಿಗೆ ಲಾಭ.
ಕನ್ಯಾ
ಮನಸ್ಸಿನ ಹತೋಟಿ ಕಳೆದುಕೊಳುವಿರಿ, ದಂಡ ಕಟ್ಟುವಿರಿ, ಮನಕ್ಲೇಶ, ಅವಕಾಶಗಳು ಕೈ ತಪ್ಪುವುದು.
ತುಲಾ
ಮೋಸದ ಕುತಂತ್ರಕ್ಕೆ ಬೀಳುವಿಕೆ, ಮಾನಹಾನಿ, ದುಗುಡ, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ.
ವೃಶ್ವಿಕ
ಕೈಗೊಂಡ ಕೆಲಸಗಳಲ್ಲಿ ಜಯ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಪತಿ ಪತ್ನಿಯರಲ್ಲಿ ಸಾಮರಸ್ಯ.
ಧನಸ್ಸು
ಸ್ವಂತ ಉದ್ಯಮಿಗಳಿಗೆ ಲಾಭ, ಸುಖ ಭೋಜನ, ವಸ್ತ್ರಖರೀದಿ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.
ಮಕರ
ಬೇಡದ ವಿಷಯಗಳಿಂದ ದೂರವಿರಿ, ಷೇರು ವ್ಯವಹಾರಗಳಲ್ಲಿ ಲಾಭ, ಶರೀರದಲ್ಲಿ ತಳಮಳ, ವೈದ್ಯರ ಭೇಟಿ.
ಕುಂಭ
ದುಡುಕು ಸ್ವಭಾವ, ವಾಹನದಿಂದ ತೊಂದರೆ, ಹಿತ ಶತ್ರು ಭಾದೆ, ಅತಿಯಾದ ಕೋಪ, ಪುಣ್ಯಕ್ಷೇತ್ರ ದರ್ಶನ.
ಮೀನ
ಹೇಳಿಕೆ ಮಾತನ್ನು ಕೇಳಬೇಡಿ, ಭೂ ಲಾಭ, ವೃತ್ತಿಜೀವನದಲ್ಲಿ ಬದಲಾವಣೆ, ಅಧಿಕ ಖರ್ಚು.
ಇದನ್ನೂ ಓದಿ: ಅಡಕೆ ಧಾರಣೆ | 2025 ಸೆಪ್ಟೆಂಬರ್ 10 | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ | Today Adike Rate
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
