Chitradurga News | Nammajana.com | 13-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ಕೆಲಸಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ನೋಂದಣಿ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು
ವೃಷಭ
ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳಿಂದ ನೋವು.
ಮಿಥುನ
ಅಧಿಕ ಧನವ್ಯಯ, ಸರ್ಕಾರಿ ಅಧಿಕಾರಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು.
ಕಟಕ
ಅಧಿಕ ಲಾಭ, ಸಂಕಷ್ಟದಿಂದ ಮುಕ್ತಿ, ಅಹಂಭಾವದ ಮಾತಿನಿಂದ ಮಿತ್ರರಿಗೆ ನೋವು.
ಸಿಂಹ
ಉದ್ಯೋಗ ಲಾಭವಾಗುವುದು, ಆರೋಗ್ಯ ವ್ಯತ್ಯಾಸಗಳಿಂದ ಖರ್ಚು, ಉದ್ಯೋಗನಿಮಿತ್ತ ದೂರಪ್ರಯಾಣ.
ಕನ್ಯಾ
ಪರಸ್ಥಳದಲ್ಲಿ ಉದ್ಯೋಗ ಲಾಭ, ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಅನುಕೂಲ.
ತುಲಾ
ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ, ಅದೃಷ್ಟ ಒಲಿದು ಬರುವುದು.
ವೃಶ್ವಿಕ
ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆಗಳಿಂದ ಮಂದಹಾಸ.
ಧನಸ್ಸು
ರಾಜಕೀಯ ವ್ಯಕ್ತಿಗಳ ಭೇಟಿ, ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳ ದರ್ಶನ.
ಮಕರ
ಮಕ್ಕಳಿಂದ ಆಕಸ್ಮಿಕವಾಗಿ ಅವಘಡಗಳು, ಪೊಲೀಸ್ ಸ್ಟೇಷನ್ ಕೋರ್ಟ್ಗೆ ಅಲೆದಾಟ, ರಾಜಕೀಯ ವ್ಯಕ್ತಿಗಳ ಭೇಟಿ, ದುರಾಲೋಚನೆಗಳು ಹೆಚ್ಚು
ಕುಂಭ
ಆಸ್ತಿ ಅಥವಾ ವಾಹನ ಮಾರಾಟದ ಯೋಚನೆ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ.
ಮೀನ
ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸಕಾರ್ಯಗಳಲ್ಲಿ ಜಯ.
ಇದನ್ನೂ ಓದಿ: District Hospital: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ | ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಡಿಸಿ ಸೂಚನೆ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
