Chitradurga News | Nammajana.com | 02-10-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಸಮಾಧಾನದಿಂದ ವರ್ತಿಸಿ, ನಿಮ್ಮ ಶ್ರಮಕ್ಕೆ ತಕ್ಕ ಫಲ, ಆರೋಗ್ಯದ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ.
ವೃಷಭ
ಪರರಿಂದ ತೊಂದರೆ ಎಚ್ಚರ, ಕುಲದೇವರ ಆರಾಧನೆಯಿಂದ ವಿಘ್ನ ನಿವಾರಣೆ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.
ಮಿಥುನ
ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸುವಿರಿ, ಹಿರಿಯರಿಗೆ ಗೌರವ, ಕೊಟ್ಟ ಹಣ ಬರದೆ ಹೋಗುವ ಸಾಧ್ಯತೆ.
ಕಟಕ
ವಿವೇಚನೆ ಕಳೆದುಕೊಳ್ಳಬೇಡಿ, ಮನಕ್ಲೇಶ, ಅಪರಿಚಿತರ ವಿಷಯದಲ್ಲಿ ಜಾಗೃತರಾಗಿರಿ.
ಸಿಂಹ
ಚಂಚಲ ಸ್ವಭಾವ, ವೈರಿಗಳಿಂದ ದೂರವಿರಿ, ಅಕಾಲ ಭೋಜನ, ಬಡ ರೋಗಿಗಳಿಗೆ ಸೇವೆ ಮಾಡಿ, ಇಷ್ಟಾರ್ಥಗಳು ಈಡೇರುತ್ತವೆ.
ಕನ್ಯಾ
ಸ್ನೇಹಿತರಿಂದ ಸಹಾಯ, ದಾಂಪತ್ಯದಲ್ಲಿ ಪ್ರೀತಿ, ಮನಶಾಂತಿ, ಶತ್ರು ಬಾದೆ, ಮಕ್ಕಳ ಭಾವನೆಗೆ ಸ್ಪಂದಿಸಿ, ಸುಖ ಭೋಜನ.
ತುಲಾ
ಕುಟುಂಬ ಸೌಖ್ಯ, ಮಾತೃವಿನಿಂದ ಧನಪ್ರಾಪ್ತಿ, ಪರಸ್ಥಳವಾಸ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ, ಸ್ತ್ರೀ ಲಾಭ.
ವೃಶ್ವಿಕ
ಆರ್ಥಿಕ ವ್ಯವಹಾರಗಳಲ್ಲಿ ನಷ್ಟ, ನಿರೀಕ್ಷಿತ ಖರ್ಚು, ಮಿತ್ರರಲ್ಲಿ ದ್ವೇಷ, ಶರೀರದಲ್ಲಿ ಆಲಸ್ಯ, ಇಲ್ಲಸಲ್ಲದ ತಕರಾರು.
ಧನಸ್ಸು
ಸ್ತ್ರೀ ಲಾಭ, ಕೋಪ ಜಾಸ್ತಿ, ಅತಿಯಾದ ನಿದ್ರೆ, ಯತ್ನ ಕಾರ್ಯಾನುಕೂಲ, ಮಂಗಳ ಕಾರ್ಯಗಳಲ್ಲಿ ಭಾಗಿ, ದಾಂಪತ್ಯದಲ್ಲಿ ಅನ್ಯೂನ್ಯತೆ.
ಮಕರ
ಅಧಿಕಾರಿಗಳಿಂದ ಕಿರಿಕಿರಿ, ಮಾನಸಿಕ ವೇದನೆ, ವಿದೇಶ ಪ್ರಯಾಣ, ಸಾಲ ಮಾಡುವ ಸಾಧ್ಯತೆ.
ಕುಂಭ
ನೂತನ ವ್ಯವಹಾರಗಳಲ್ಲಿ ಆಸಕ್ತಿ, ರಾಜ ವಿರೋಧ, ವಿವಾಹ ಯೋಗ, ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ಲಾಭ.
ಮೀನ
ಅಧಿಕ ಧನವ್ಯಯ, ವಸ್ತ್ರಾಭರಣ ಖರೀದಿ, ವಾದ ವಿವಾದಗಳಿಂದ ದೂರವಿರಿ.
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
