Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪ್ರತಿಷ್ಠಿತ ಶಾಲೆ| 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪ್ರತಿಷ್ಠಿತ ಶಾಲೆ| 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ
ಇಂದಿನ ಸುದ್ದಿ

ಪ್ರತಿಷ್ಠಿತ ಶಾಲೆ| 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ

Editor Nammajana
Last updated: 20 April 2024 00:40
By Editor Nammajana 1 Min Read
Share
SHARE
Chitradurga News|Nammajana. Com|April-20-4-2024
ನಮ್ಮಜನ.ಕಾಂ.ಚಿತ್ರದುರ್ಗ: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ(ಎಸ್.ಟಿ.) ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ.9 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮೇ 21 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರುವ, ವಾರ್ಷಿಕವಾಗಿ, ಕುಟುಂಬದ ವರಮಾನ ರೂ.2.00 ಲಕ್ಷ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಧೃಡೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆಗೆ ಕಡ್ಡಾಯವಾಗಿ ಲಗತ್ತಿಸಬೇಕು. ಮುಖ್ಯೋಪಾಧ್ಯಯರು ಕಡ್ಡಾಯವಾಗಿ ಶೇಕಡವಾರು ನಮೂದಿಸಿದ ಅಂಕಪಟ್ಟಿಯನ್ನು ಮಾತ್ರ ಆಯ್ಕೆ ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲಿನ ಗ್ರೇಡ್‌ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಉಚಿತ ಅರ್ಹತಾ ಪರೀಕ್ಷಾ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಲಾಗುವುದು. ಪೋಷಕರು ಆಯ್ಕೆ ಮಾಡಿದ ಪ್ರತಿಷ್ಠಿತ ಶಾಲೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗುವುದು. ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರದ ನಿಯಮಗಳ ಅಡಿ ಪ್ರವೇಶ ಪಡೆದ ಶಾಲೆಯು ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು.
ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಚಿತ್ರದುರ್ಗ ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅರ್ಜಿ ಪಡೆದುಕೊಳ್ಳಬಹುದು.
ಇದನ್ನೂ ಓದಿ:   ಜಿ.ಹೆಚ್.ತಿಪ್ಪಾರೆಡ್ಡಿ | ನಾಳೆ 40 ಹಳ್ಳಿಗಳಲ್ಲಿ ಕಾರಜೋಳ ಪರ ಪ್ರಚಾರ
ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ  ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:6th Class Admission6ನೇ ತರಗತಿ ಪ್ರವೇಶApplication InvitationPrestigious schoolScheduled Castes Welfare DepartmentSchool enrollmentಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ಸುದ್ದಿನಮ್ಮಜನ.ಕಾಂಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಪ್ರತಿಷ್ಠಿತ ಶಾಲೆಶಾಲೆ ದಾಖಲಾತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ
Next Article ಚಿತ್ರದುರ್ಗ | ನಿಮ್ಮ ಆಸ್ತಿ ತೆರಿಗೆ ಕಟ್ಟಲು ಈಗ ಫೋನ್ ಪೇ , ಗೂಗಲ್ ಪೇ ನಲ್ಲಿ ಅವಕಾಶ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?