Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ಮತಬೇಟೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ಮತಬೇಟೆ
ರಾಜಕೀಯ

ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ಮತಬೇಟೆ

Editor Nammajana
Last updated: 24 April 2024 09:35
By Editor Nammajana 1 Min Read
Share
SHARE
Chitradurga News | Nammajana.com |24-4-2024
ನಮ್ಮಜನ.ಕಾಂ.ಚಳ್ಳಕೆರೆ : ರಾಜ್ಯದಲ್ಲಿ 10  ವರ್ಷಗಳಿಂದ ಆಡಳಿತ ನಡೆಸುತ್ತಿರುವ ಎನ್‌ಡಿಎ ನೇತೃತ್ವದ ಮೈತ್ರಿಕೂಟದ ಪ್ರಧಾನಮಂತ್ರಿ ನರೇಂದ್ರಮೋದಿ ಸುಳ್ಳು ಭರವಸೆಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬಂದಿದ್ಧಾರೆ. ಕ್ಷೇತ್ರದ ಜನತೆ  ವಾಸ್ತಾಂವಶನ್ನು ಅರಿತಿದ್ದು, ಸುಳ್ಳು ಪ್ರಚಾರದಿಂದ ಬಿಜೆಪಿ ಗೆಲುವು ಸಾಧಿಸಲಾಗದು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅವರು, ಮಂಗಳವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ನಗರದ 8,9,10,11,17,18, ಮತ್ತು 30,29 ನೇ ವಾರ್ಡ್ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆ ಮಾಡಿದರು.
ರಹೀಂನಗರದ ಮುಸ್ಲಿಂ ಸಮಾಜದ ಬಂಧುಗಳು ಸಮಾಜದ ಪರವಾಗಿ ಶಾಸಕರಿಗೆ ಪ್ರಚಾರದ ಸಂದರ್ಭದಲ್ಲೇ ಗೌರವ ಸಮರ್ಪಿಸಿದರು.

ಕ್ಷೇತ್ರದಲ್ಲಿ ಮೂರು ದಿನ ಪ್ರಚಾರ ಮುಕ್ತಾಯ

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಮೂರು ಸುತ್ತಿನ ಪ್ರಚಾರ ಕೈಗೊಂಡಿದ್ದು, ಈ ಬಾರಿ ಪ್ರತಿಯೊಬ್ಬ  ಮತದಾರನ ಮನೆ, ಮನೆಗೂ ಭೇಟಿ ನೀಡಿ ಪಕ್ಷದ ಭರವಸೆಗಳ ಬಗ್ಗೆ ಕರಪತ್ರ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಪ್ರಚಾರದಲ್ಲಿ  ಶಾಸಕರಿಗೆ ಜೊತೆ ಇದ್ದವರು

ಕೆಎಂಎಫ್ ನಿರ್ದೇಶಕ ಸಿ.ವೀರಭದ್ರಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜಿ.ಟಿ.ಶಶಿಧರ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ, ಟಿ.ರವಿಕುಮಾರ್, ಅನ್ವರ್ ಮಾಸ್ಟರ್, ಮುಜೀಬುಲ್ಲಾ, ನಗರಸಭಾ ಸದಸ್ಯರಾದ ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌ
ಡ, ಸುಜಾತಪಾಲಯ್ಯ, ಎಚ್.ಎಸ್.ಸೈಯದ್, ಮೂಡಲಗಿರಿಯಪ್ಪ, ಬಿ.ಪಿ.ಪ್ರಕಾಶ್‌ಮೂರ್ತಿ ಮನು, ಬಿ.ಎಂ.ಭಾಗ್ಯಮ್ಮ, ಲಕ್ಷ್ಮಿದೇವಿ, ಗೀತಾಬಾಯಿ, ಭಾಗ್ಯಲಕ್ಷ್ಮಿ, ಮಂಜಮ್ಮ, ಸೌಭಾಗ್ಯಮ್ಮತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
 ಇದನ್ನೂ ಓದಿ: ಮುರುಘಾ ಶರಣರಿಗೆ ತಪ್ಪಿಲ್ಲ ಸಂಕಷ್ಟ | ಸುಪ್ರೀಂ ಕೋರ್ಟ್ ಜಾಮೀನು ರದ್ದು| ಕೋರ್ಟ್ ಹೇಳಿದ್ದೇನು

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:BN ChandrappaChallakere ConstituencyChitradurga Lok Sabha Election 2024Chitradurga NewsChitradurga Political NewsCongressKannada Newskannada suddiNammajana.comT Raghumurthyಕನ್ನಡ ನ್ಯೂಸ್ಕನ್ನಡ ಸಕಾಂಗ್ರೆಸ್ಚಳ್ಳಕೆರೆ ವಿಧಾನಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೋಕಸಭಾ ಚುನಾವಣೆ 2024ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕೇಂದ್ರದಲ್ಲಿ ಅಧಿಕಾರಕ್ಕಾಗಿ ಗೋವಿಂದ ಕಾರಜೋಳಗೆ ಮತ ನೀಡಿ: ಜಿ.ಎಂ.ಸುರೇಶ್
Next Article ಎಲೆಕ್ಷನ್ ಕಾರ್ಡ್ ಇಲ್ವ | ಈ 12 ದಾಖಲೆಯಲ್ಲಿ ಒಂದು ಇದ್ದರೆ ಸಾಕು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?