Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಒಂದು ಮತದಿಂದ ಗೆದ್ದು ಗ್ರಾ.ಪಂ.ಅಧ್ಯಕ್ಷ ಸ್ಥಾನ ಪಡೆದ ಜೆ.ಜಗನ್ನಾಥ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಒಂದು ಮತದಿಂದ ಗೆದ್ದು ಗ್ರಾ.ಪಂ.ಅಧ್ಯಕ್ಷ ಸ್ಥಾನ ಪಡೆದ ಜೆ.ಜಗನ್ನಾಥ
ರಾಜಕೀಯ

ಒಂದು ಮತದಿಂದ ಗೆದ್ದು ಗ್ರಾ.ಪಂ.ಅಧ್ಯಕ್ಷ ಸ್ಥಾನ ಪಡೆದ ಜೆ.ಜಗನ್ನಾಥ

Editor Nammajana
Last updated: 9 May 2024 03:39
By Editor Nammajana 1 Min Read
Share
SHARE

Chitradurga News | Nammajana.com |

9-5-2024

ನಮ್ಮಜನ.ಕಾಂ.ಚಳ್ಳಕೆರೆ: ತಾಲ್ಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೈಲನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಸಿಡಿಪಿಒ ಸಿ.ಹರಿಪ್ರಸಾದ್ ಕಾರ್ಯನಿರ್ವಹಿಸಿದ್ದು ಅಂತಿಮವಾಗಿ ಜೆ.ಜಗನ್ನಾಥ ತಮ್ಮ ಎದುರಾಳಿ ಅಭ್ಯರ್ಥಿ ನಾಗೇಂದ್ರಪ್ಪ ಅವರಿಗಿಂತ ಒಂದು ಮತ ಹೆಚ್ಚು ಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾದರು.

ಪ್ರಸ್ತುತ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಸದಸ್ಯರಿದ್ದು, ಈ ಪೈಕಿ ಓರ್ವ ಸದಸ್ಯ ಇತ್ತೀಚೆಗೆಗಷ್ಟೇ ಮೃತಪಟ್ಟಿದ್ದ. ಈಗ ಹಾಲಿ 15 ಸದಸ್ಯರು ಪಂಚಾಯಿತಿಯಲ್ಲಿದ್ಧಾರೆ.

ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವಧಿ ಮುಗಿದು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಆಯ್ಕೆ ನಡೆದಿದೆ. 15 ಸದಸ್ಯರು ಮತದಾನದಲ್ಲಿ ಪಾಲ್ಗೊಂಡು ಜಗನ್ನಾಥರವರಿಗೆ 8 ಮತ, ನಾಗೇಂದ್ರಪ್ಪನವರಿಗೆ 7 ಮತಗಳು ಲಭ್ಯವಾಗಿ ಜಗನ್ನಾಥ ಅವರು ಗೆಲುವಿಗೆ ನಗೆ ಬೀರಿದ್ದಾರೆ.

ಅಧ್ಯಕ್ಷ ಸ್ಥಾನ ಪಡೆದ ಜೆ.ಜಗನ್ನಾಥ ಮಾತನಾಡಿ ನನ್ನನ್ನು ಪಂಚಾಯಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರನ್ನು ಅಭಿನಂದಿಸುವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವೆ ಎಂದರು.

 ಇದನ್ನೂ ಓದಿ: ಆಟೋ ಬೈಕ್ ಗೆ  ಡಿಕ್ಕಿ ಹೊಡೆದ ಲಾರಿ : ಬೈಕ್ ಸವಾರ ಸಾವು

ಚುನಾವಣಾ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಾಂತಕ್ಕ, ಸದಸ್ಯರಾದ ಜಯಲಕ್ಷ್ಮಿ, ಶಾಂತಮ್ಮ, ಗಂಗಮ್ಮ, ಪಾಲಯ್ಯ, ಚಿದಾನಂದ, ಪಿಡಿಒ ನಾಗರಾಜು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:ChallakereChitradurga NewsElectionGram Panchayat PresidentJ. JagannathKannada Newskannada suddiMailanahalliMolakalmuruNammajana.comNew Presidentಎಲೆಕ್ಷನ್ಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮ ಪಂಚಾಯಿತಿ ಅಧ್ಯಕ್ಷಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜೆ.ಜಗನ್ನಾಥ್ನಮ್ಮಜನ.ಕಾಂನೂತನ‌ ಅಧ್ಯಕ್ಷಮೈಲನಹಳ್ಳಿಮೊಳಕಾಲ್ಮುರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಆಟೋ ಬೈಕ್ ಗೆ  ಡಿಕ್ಕಿ ಹೊಡೆದ ಲಾರಿ : ಬೈಕ್ ಸವಾರ ಸಾವು
Next Article SSLC RESULT:ನಂಬರ್ 1 ಸ್ಥಾನ ಕಳೆದುಕೊಂಡು 21 ಸ್ಥಾನಕ್ಕೆ ಕುಸಿದ ಚಿತ್ರದುರ್ಗ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?