Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಾತ್ರಾಳ್​ ಕೆರೆಯಲ್ಲಿ ಮುಳುಗಿ ಯುವಕ ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಕಾತ್ರಾಳ್​ ಕೆರೆಯಲ್ಲಿ ಮುಳುಗಿ ಯುವಕ ಸಾವು
ಕ್ರೈಂ ಸುದ್ದಿ

ಕಾತ್ರಾಳ್​ ಕೆರೆಯಲ್ಲಿ ಮುಳುಗಿ ಯುವಕ ಸಾವು

Editor Nammajana
Last updated: 15 May 2024 14:29
By Editor Nammajana 1 Min Read
Share
SHARE

Chitradurga news | nammajana.com | 15-5-2024

ನಮ್ಮಜನ.ಕಾಂ, ಚಿತ್ರದುರ್ಗ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಕಾತ್ರಾಳು ಕೆರೆಯಲ್ಲಿ ಬುಧವಾರ ಸಂಜೆ 4 ಗಂಟೆಯ ಸುಮಾರಿನಲ್ಲಿ ಆಂಧ್ರಮೂಲದ ಈಸ್ಟ್ ಗೋಧವರಿ ಜಿಲ್ಲೆಯ ಕೆಂಚಲ್ ಬುಜ್ಜಾರೆಡ್ಡಿ ಎಂಬ ಯುವಕ ಈಜಲು ತೆರಳಿದಾಗ ಈಜು ಬರದೇ ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಆಂಧ್ರ ರಾಜ್ಯದ ಭದ್ರಾಚಲಂ ಮೂಲದ ನಿವಾಸಿ ಆಗಿದ್ದು ಇವನು ಬೊರವೆಲ್ ಏಜೆನ್ಸಿ ಕೆಲಸಗಾರ ಎಂಬ ಮಾಹಿತಿ ಲಭ್ಯವಾಗಿದ್ದು ಇವನಿಗೆ ಈಜು ಬರದಿದ್ದ ಕಾರಣ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ನಾಡು ರಕ್ಷಿಸಿದ ಮದಕರಿ ನಾಯಕ ಎಲ್ಲಾರ ಹೃದಯದಲ್ಲಿ ಅಮರ:ಟಿ.ರಘುಮೂರ್ತಿ

ಇವನ ಜೊತೆ ನಾಲ್ಕೈದು ಸ್ನೇಹಿತರು ಸಹ ತೆರಳಿದ್ದರು, ಆದರೆ ಇವನಿಗೆ ಮಾತ್ರ ಈಜು ಬರದ ಕಾರಣ ಈ ಘಟನೆ ನಡೆದಿದಿದ್ದು ಘಟನಾ ಸ್ಥಳಕ್ಕೆ ಭರಮಸಾಗರ ಠಾಣಾ ಪೊಲೀಸರು ಭೇಟಿ ನೀಡಿದ್ದು ಶವವನ್ನ ಮೇಲಕ್ಕೆತ್ತಿದ್ದಾರೆ, ಹೆಚ್ಚಿನ ಮಾಹಿತಿ ಪಡೆದು ಪೋಲಿಸರು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga NewsdeathDrowningKannada Newskannada suddiKatral​ kereKatral LakeLakeNammajana.comyouthಕನ್ನಡ ನ್ಯೂಸ್ಕನ್ನಡ ಸುದ್ದಿಕ್ಯಾತ್ರಾಳ್ ಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮುಳುಗಿಯುವಕಸಾವು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad2
Happy0
Sleepy0
Angry0
Dead0
Wink0
Previous Article ನಾಡು ರಕ್ಷಿಸಿದ ಮದಕರಿ ನಾಯಕ ಎಲ್ಲಾರ ಹೃದಯದಲ್ಲಿ ಅಮರ:ಟಿ.ರಘುಮೂರ್ತಿ
Next Article ಚಿತ್ರದುರ್ಗದಲ್ಲಿ ಬಿಸಿಲಿನ ತಾಪ ಹೆಚ್ಚು, ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?