Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Crime News: ಲಾರಿಗೆ ಡಿಕ್ಕಿ ಒಡೆದ ಓಮ್ನಿ ಕಾರ್ | ನಾಲ್ವರು ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Crime News: ಲಾರಿಗೆ ಡಿಕ್ಕಿ ಒಡೆದ ಓಮ್ನಿ ಕಾರ್ | ನಾಲ್ವರು ಸಾವು
Blogಕ್ರೈಂ ಸುದ್ದಿ

Crime News: ಲಾರಿಗೆ ಡಿಕ್ಕಿ ಒಡೆದ ಓಮ್ನಿ ಕಾರ್ | ನಾಲ್ವರು ಸಾವು

Editor Nammajana
Last updated: 24 May 2024 17:49
By Editor Nammajana 1 Min Read
Share
SHARE

ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಸರಣಿ ಅಪಘಾತದಲ್ಲಿ (Crime News)  ಲಾರಿಗೆ ಓಮ್ನಿ ಕಾರ್ ಡಿಕ್ಕಿ  ಒಡೆದಿದ್ದು  ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದ ನಾಲ್ವರು (Crime News) ಮೃತಪಟ್ಟಿದ್ದಾರೆ.

ಇದನ್ನೂ ಓದಿ: Job News: ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ನಾಲ್ವರು ಮೃತರು ಹೊಳಲ್ಕೆರೆ ತಾಲೂಕಿನ ಚನ್ನಪಟ್ಟಣ ಗ್ರಾಮದ  ‌ಹಂಪಯ್ಯ (62), ಪ್ರೇಮಾ (58), ಮಂಜಯ್ಯ (60), ಪ್ರಭಾಕರ್ (40) ಮೃತ ದುರ್ದೈವಿಗಳಾಗಿದ್ದಾರೆ.(Crime News)

ಚಿತ್ರದುರ್ಗ ಮೂಲದ ನಾಲ್ವರು (Crime News) ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಘಟನೆ ನಡೆದಿದ್ದು ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮೂವರು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:accidentChannapatnaChikkamagaluruChitradurgaChitradurga NewsCrime NewsDharmasthalafour deadholalkereKannada Newskannada suddiNammajana.comomni lorry collisionಅಪಘಾತಓಮ್ನಿ ಲಾರಿ ಡಿಕ್ಕಿಕನ್ನಡ ನ್ಯೂಸ್ಕನ್ನಡ ಸುದ್ದಿಚನ್ನಪಟ್ಟಣಚಿಕ್ಕಮಗಳೂರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಧರ್ಮಸ್ಥಳನಮ್ಮಜನ.ಕಾಂನಾಲ್ವರು ಸಾವುಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article Job News: ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
Next Article TODAY ADIKE RATE: ಮೇ 24ರ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಬೆಲೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?