Chitradurga news |nammajana.com
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ (Chitradurga Hospital) ಕೀಲು ಮತ್ತು ಮೂಳೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೊಂದಣಿಯಾದ ಶಸ್ತ್ರಚಿಕಿತ್ಸೆಗೆ ಅವಶ್ಯವಿರುವ ಎಲ್ಲಾ ಇನ್ಪ್ಲಾಂಟ್ಸ್ಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಇದನ್ನೂ ಓದಿ: Car Accident: ಡಿವೈಡರ್ ಗೆ ಕಾರು ಡಿಕ್ಕಿ | ಸ್ಥಳದಲೇ ಇಬ್ಬರ ಸಾವು
ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೊಂದಣಿ ಮಾಡಿಸುವಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ (Chitradurga Hospital) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಪ್ರಕಟಣೆಯಲ್ಲಿ ಕೋರಿದ್ದಾರೆ.