![](https://nammajana.com/wp-content/uploads/2025/02/IMG-20250203-WA0008.jpg)
Chitradurga news| nammajana.com|3-6-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಹಿರಿಯೂರು ರಸ್ತೆಯ ಜಯಲಕ್ಷ್ಮಿ ಬಡಾವಣೆಯಲ್ಲಿ ಮನೆ ನಿರ್ಮಾಣದ ಕಟ್ಟಡ ಕಾಮಗಾರಿ ವೇಳೆ ಕಾರ್ಮಿಕ (Challakere Labor death) ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಕಾರ್ಮಿಕ (Challakere Labor death) ಚಳ್ಳಕೆರೆ ನಗರದ ಕಾಟಪ್ಪನ ಹಟ್ಟಿಯ ಶ್ರೀಧರ್ (33) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾನೆ.
![](https://nammajana.com/wp-content/uploads/2025/01/gifmaker_me-2.gif)
ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ 3-6-2024
ನಗರದ ಜಯಲಕ್ಷ್ಮಿ ಬಡಾವಣೆಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿರುವ ವೇಳೆ ಕಾರ್ಮಿಕ (Challakere Labor death) ಆಯಾ ತಪ್ಪಿ ಕೆಳಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ವೇಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
![](https://nammajana.com/wp-content/uploads/2025/01/gifmaker_me-1.gif)