
Chitradurga news | nammajana.com |4-6-2024
ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ ಚುನಾವಣೆ ಮತ ಎಣಿಕೆಗೆ ಶುರುವಾಗಿದೆ. (Counting Center) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅಭ್ಯರ್ಥಿ ಆಗಿ ಸ್ವರ್ಧೆ ಮಾಡಿದ್ದು ಫಲಿತಾಂಶ ತೀವ್ರ (Breking news) ಕುತೂಹಲ ಕೆರಳಿಸಿದೆ.
ಈಗಾಗಲೇ ಮತ ಎಣಿಕೆ ಪ್ರಾರಂಭವಾಗಿದೆ. ಯಾವ ಅಭ್ಯರ್ಥಿ ಹಿನ್ನಡೆ ಮುನ್ನಡೆ ಕಾಯ್ದಕೊಳ್ಳಲಿದ್ದಾರೆ ಎಂಬುದನ್ನು ಕ್ಷಣ ಕ್ಷಣಕ್ಕೆ ನೀವು ನಮ್ಮಜನ.ಕಾಂ, ನಲ್ಲಿ ನೋಡಬಹುದು. (Breking news)

ಬಿ.ಎನ್.ಚಂದ್ರಪ್ಪ ಕಾಂಗ್ರೆಸ್
ಮುನ್ನಡೆ: 1555 ಮತಗಳು
ಗೋವಿಂದ ಎಂ ಕಾರಜೋಳ
ಹಿನ್ನಡೆ: 1555 ಮತಗಳ
ಕಾಂಗ್ರೆಸ್ ಮತ್ತು ಬಿಜೆಪಿ ಪಡೆದ ಮತಗಳು
ಕಾಂಗ್ರೆಸ್ -13029
ಬಿಜೆಪಿ -11474
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಫೈಟ್ ಏರ್ಪಟ್ಟಿದ್ದು ಭಾರೀ ಜಿದ್ದಾಜಿದ್ದಿನ ಕಣವಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ (Breking news) ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: Breking news: ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ ಮುನ್ನಡೆ
ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ (Breking news) ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸುತ್ತಿದ್ದಾರೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.