Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Breaking news: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಮುನ್ನಡೆ, ಎರಡನೇ ಸುತ್ತಿನಲ್ಲಿ ಪಡದ ಮತಗಳ ವಿವರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Breaking news: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಮುನ್ನಡೆ, ಎರಡನೇ ಸುತ್ತಿನಲ್ಲಿ ಪಡದ ಮತಗಳ ವಿವರ
ರಾಜಕೀಯ

Breaking news: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಮುನ್ನಡೆ, ಎರಡನೇ ಸುತ್ತಿನಲ್ಲಿ ಪಡದ ಮತಗಳ ವಿವರ

Editor Nammajana
Last updated: 4 June 2024 04:53
By Editor Nammajana 1 Min Read
Share
SHARE

Chitradurga news | nammajana.com |4-6-2024

ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ  ಚುನಾವಣೆ ಮತ ಎಣಿಕೆಗೆ ಶುರುವಾಗಿದೆ. (Counting Center) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ‌ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅಭ್ಯರ್ಥಿ ಆಗಿ ಸ್ವರ್ಧೆ ‌ಮಾಡಿದ್ದು ಫಲಿತಾಂಶ ತೀವ್ರ (Breking news) ಕುತೂಹಲ ಕೆರಳಿಸಿದೆ.

ಈಗಾಗಲೇ ಮತ ಎಣಿಕೆ ಪ್ರಾರಂಭವಾಗಿದೆ. ಯಾವ ಅಭ್ಯರ್ಥಿ ಹಿನ್ನಡೆ ಮುನ್ನಡೆ ಕಾಯ್ದಕೊಳ್ಳಲಿದ್ದಾರೆ ಎಂಬುದನ್ನು ಕ್ಷಣ ಕ್ಷಣಕ್ಕೆ ನೀವು ನಮ್ಮಜನ.ಕಾಂ, ನಲ್ಲಿ‌ ನೋಡಬಹುದು. (Breaking news)

ಬಿ.ಎನ್.ಚಂದ್ರಪ್ಪ ಕಾಂಗ್ರೆಸ್

ಹಿನ್ನಡೆ: 3416 ಮತಗಳು

ಗೋವಿಂದ ಎಂ ಕಾರಜೋಳ

ಮುನ್ನಡೆ: 3416 ಮತಗಳ‌

ಎರಡನೇ ಸುತ್ತಿನಲ್ಲಿ  ಕಾಂಗ್ರೆಸ್ ಮತ್ತು ಬಿಜೆಪಿ ಪಡೆದ ಮತಗಳು

ಕಾಂಗ್ರೆಸ್-32405
ಬಿಜೆಪಿ-35821

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಫೈಟ್ ಏರ್ಪಟ್ಟಿದ್ದು ಭಾರೀ ಜಿದ್ದಾಜಿದ್ದಿನ ಕಣವಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ (Breaking news) ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: Breking news: ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ ಮುನ್ನಡೆ

ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ (Breaking news) ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸುತ್ತಿದ್ದಾರೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್‌ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.

You Might Also Like

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ

Bhimasamudra | ಅವಿಶ್ವಾಸ ಮಂಡನೆ ವಿಫಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಉಮೇಶ್ ಮುಂದುವರಿಕೆ

ಫೆ.11 ಕ್ಕೆ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | Chitradurga JDS

ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP

TAGGED:chitradurga electionChitradurga Lok saba election Result 2024Lok saba electionLok saba election result 2024ಗೋವಿಂದ ಎಂ ಕಾರಜೋಳಚಿತ್ರದುರ್ಗ ಚುನಾವಣಾ ಫಲಿತಾಂಶಚಿತ್ರದುರ್ಗ ಲೋಕಸಭಾ ಚುನಾವಣೆ 2024ಬಿ.ಎನ್.ಚಂದ್ರಪ್ಪಲೋಕಸಭಾ ಚುನಾವಣಾ ಫಲಿತಾಂಶ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article chitradurga election Result: ಬಿ.ಎನ್.ಚಂದ್ರಪ್ಪಗೆ ಮುನ್ನಡೆ, ಕಾಂಗ್ರೆಸ್-ಬಿಜೆಪಿ ನಡುವೆ ಭಾರೀ ಫೈಟ್, ಮೊದಲು ಸುತ್ತು ಮುಕ್ತಾಯ, ಪಡೆದ ಮತಗಳ‌ ವಿವರ
Next Article Chitradurga Lok saba result: BJP ಅಭ್ಯರ್ಥಿ ಗೋವಿಂದ ಕಾರಜೋಳಗೆ ಮುನ್ನಡೆ, ಮೂರನೇ ಸುತ್ತು ಮುಕ್ತಾಯಕ್ಕೆ ಪಡೆದ ಮತಗಳ ವಿವರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?