Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: D. T. Srinivas: ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ , ವೈಎಎನ್ ಕೋಟೆ ಪುಡಿ ಪುಡಿ ಮಾಡಿದ ಡಿಟಿಎಸ್, ಬಿಜೆಪಿಗೆ ಮುಖಭಂಗ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > D. T. Srinivas: ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ , ವೈಎಎನ್ ಕೋಟೆ ಪುಡಿ ಪುಡಿ ಮಾಡಿದ ಡಿಟಿಎಸ್, ಬಿಜೆಪಿಗೆ ಮುಖಭಂಗ
ರಾಜಕೀಯ

D. T. Srinivas: ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ , ವೈಎಎನ್ ಕೋಟೆ ಪುಡಿ ಪುಡಿ ಮಾಡಿದ ಡಿಟಿಎಸ್, ಬಿಜೆಪಿಗೆ ಮುಖಭಂಗ

Editor Nammajana
Last updated: 7 June 2024 11:27
By Editor Nammajana 1 Min Read
Share
SHARE

ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ (D. T. Srinivas) ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ನಡೆದಿದ್ದು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭರ್ಜರಿ ಗೆಲುವು ಸಾಧಿಸಿ ವಿಧಾನ ಪರಿಷತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಮೂರು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ (D. T. Srinivas) ಸಾಕಷ್ಟು ಹಿಡಿತ ಹೊಂದಿದ್ದ ಬಿಜೆಪಿಗೆ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರಿಗೆ ಶಿಕ್ಷಕರು ಈ ಬಾರಿ ಕೈಕೊಡುವ ಮೂಲಕ ಹೊಸ ಮುಖಕ್ಕೆ ಮಣೆ ಹಾಕಿದ್ದಾರೆ.

ವೈ.ಎ.ನಾರಾಯಣಸ್ವಾಮಿ ಅವರ ಗೆಲುವಿಗೆ ಅಡ್ಡಗಾಲು ಹಾಕಿದ್ದು ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಜ್ ಒಡೆತಕ್ಕೆ ಪಕ್ಷದ ಅಭ್ಯರ್ಥಿಗಳು ತೆಗೆದುಕೊಂಡ ಮತ ಪ್ರಮಾಣಕ್ಕೆ ಶಾಕ್ ಆಗಿದ್ದಾರೆ.

ಇದನ್ನೂ ಓದಿ: Chitradurga: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್

ಮೂರನೇ ಸುತ್ತಿನಲ್ಲೂ ಸಹ ಡಿ.ಟಿ.ಶ್ರೀನಿವಾಸ್ ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅಭ್ಯರ್ಥಿಗಳು ಪಡೆದ ಮತಗಳ ಒಟ್ಟು ವಿವರ: (D. T. Srinivas)

  1. ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 12632
  2. ವೈ .ಎ.ನಾರಾಯಣಸ್ವಾಮಿ ಬಿಜೆಪಿ-7564
  3. ವಿನೋದ್ ಶಿವರಾಜ್ ಪಕ್ಷೇತರ-6863

ಶ್ರೀನಿವಾಸ್ ಗೆಲುವಿನ ಅಂತರ: 5068

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಮ್ಮದೇ ಎಂದು ಹೇಳಿತ್ತು ಮತ್ತು ಕಾಂಗ್ರೆಸ್ ಸಹ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದು ಅಭ್ಯರ್ಥಿ ಮಾಡಿತ್ತು. ಆದರೆ ಯಾರು ಅವಮುನ್ತ್ತಾರೆ ಎಂಬುದನ್ನು (D. T. Srinivas) ಕಾದು ಹೊಂದಿದ್.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:BJPChitradurgaChitradurga NewsCongressDT SrinivasDT Srinivas winKannada Newskannada suddiNammajana.comNon-PartyResultSouth East Teacher ElectionVinod ShivrajYA Narayanaswamyಆಗ್ನೇಯ ಶಿಕ್ಷಕರ ಚುನಾವಣೆಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿ.ಟಿ.ಶ್ರೀನಿವಾಸ್ಡಿ.ಟಿ.ಶ್ರೀನಿವಾಸ್ ಗೆಲುವುನಮ್ಮಜನ.ಕಾಂಪಕ್ಷೇತರಫಲಿತಾಂಶಬಿಜೆಪಿವಿನೋದ್ ಶಿವರಾಜ್ವೈ.ಎ.ನಾರಯಣಸ್ವಾಮಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ರಾಶಿ ಭವಿಷ್ಯ 7-6-2024
Next Article D. T. Srinivas: ಡಿ.ಟಿ.ಶ್ರೀನಿವಾಸ್ ಎಷ್ಟು ಮತಗಳ ಲೀಡ್ ನಲ್ಲಿ ಗೆದ್ದಿದ್ದಾರೆ, ಪೈಪೋಟಿ ನೀಡಿದ ಅಭ್ಯರ್ಥಿ ಪಡೆದ ಮತಗಳ ವಿವರ ನೋಡಿ.
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?