Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Pratibha puraskara: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Pratibha puraskara: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Pratibha puraskara: ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Editor Nammajana
Last updated: 17 June 2024 11:40
By Editor Nammajana 1 Min Read
Share
SHARE

Chitradurga news |nammajana.com|17-6-2024

ನಮ್ಮಜನ.ಕಾಂ, ಚಿತ್ರದುರ್ಗ: ಶ್ರೀ ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ (Pratibha puraskara) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯ ನಿವಾಸಿ ಆಗಿರಬೇಕು, ಚಿತ್ರದುರ್ಗ ಜಿಲ್ಲೆಯ ಶಾಲಾ-ಕಾಲೇಜ್ ಗಳಲ್ಲಿ ಓದಿರಬೇಕು.
ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ (Pratibha puraskara) ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ( ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.

ಸಮಾರಂಭದ ದಿನಾಂಕ ಹಾಗೂ ಸ್ಥಳವನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಿಳಿಸಲಾಗುವುದು.

ಇದನ್ನೂ ಓದಿ: Chitradurga Municipality: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ವಿವರ ಇಲ್ಲಿದೆ. (Pratibha puraskara)

ಸ್ವವಿವರದ ಜೊತೆ ಪಾಸ್ ಫೋಟೋ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಆಸ್ಕರ್ ಫರ್ನಾಂಡೀಸ್ ಸ್ಕೂಲ್, ಐಯುಡಿಪಿ ಲೇಔಟ್, ಚಿತ್ರದುರ್ಗ-577501 ಅಥವಾ hanjaneyacharitabletrust@gmail.com ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಅಥವಾ ವಾಟ್ಸ್ ಆಪ್ ನಂ: 9743048006 ಅಥವಾ 8073050019 ಸಂಪರ್ಕಿಸಬಹುದು (Pratibha puraskara) ಎಂದು ಕಾರ್ಯಕ್ರಮ ಸಂಘಟಕರಾದ ಸಿ.ಎನ್.ಕುಮಾರ್, ಎ.ನಂದೀಶ್ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurga NewsKannada Newskannada suddiMadiga CommunityNammajana.comPratibha puraskaraPUCSSLCStudentsಅರ್ಜಿ ಆಹ್ವಾನಎಸ್ಎಸ್ಎಲ್ ಸಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಿಯುಸಿಪ್ರತಿಭಾ ಪುರಸ್ಕಾರಮಾದಿಗ ಸಮುದಾಯವಿದ್ಯಾರ್ಥಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga Municipality: ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
Next Article ADIKE RATE: ಜೂನ್ 17ರ ಚನ್ನಗಿರಿ ಮಾರುಕಟ್ಟೆಯಲ್ಲಿ ಎಷ್ಟಿದೆ ಇಂದಿನ ಅಡಿಕೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?