Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere news: ಹಬ್ಬಗಳ ಆಚರಣೆಯಿಂದ ಮನುಷ್ಯರ ನಡುವಿನ ವಿಶ್ವಾಸ ಹೆಚ್ಚುತ್ತದೆ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Challakere news: ಹಬ್ಬಗಳ ಆಚರಣೆಯಿಂದ ಮನುಷ್ಯರ ನಡುವಿನ ವಿಶ್ವಾಸ ಹೆಚ್ಚುತ್ತದೆ: ಟಿ.ರಘುಮೂರ್ತಿ
ಇಂದಿನ ಸುದ್ದಿ

Challakere news: ಹಬ್ಬಗಳ ಆಚರಣೆಯಿಂದ ಮನುಷ್ಯರ ನಡುವಿನ ವಿಶ್ವಾಸ ಹೆಚ್ಚುತ್ತದೆ: ಟಿ.ರಘುಮೂರ್ತಿ

Editor Nammajana
Last updated: 17 June 2024 16:54
By Editor Nammajana 1 Min Read
Share
SHARE

Chitradurga news|nammajana.com|17-6-2024

ನಮ್ಮಜನ.ಕಾಂ, ಚಳ್ಳಕೆರೆ: ಸಂದೇಶವನ್ನು ಸಾರುವ ಎಲ್ಲಾ ಹಬ್ಬಗಳ ಆಚರಣೆಯಿಂದ ಎಲ್ಲರಲ್ಲೂ ವಿಶ್ವಾಸ ಹೆಚ್ಚುತ್ತದೆ. (Challakere news) ಹಿಂದೂ ಮತ್ತು ಮುಸ್ಲಿಂ ಬಂಧುಗಳು ಎಲ್ಲರೂ ಭಾರತೀಯರು ಎಂಬ ಉದಾರ ಮನೋಭಾವನೆಯಿಂದ ನಾವೆಲ್ಲರೂ ಬದುಕು ಕಟ್ಟಿಕೊಳ್ಳಬೇಕಿದೆ. ವಿಶೇಷವಾಗಿ ಚಳ್ಳಕೆರೆಯಲ್ಲಿ ಹಿಂದೂ, ಮುಸ್ಲಿಂ ಬಾಂಧವರ ಪ್ರೀತಿ,ವಿಶ್ವಾಸ ಎಲ್ಲರಿಗೂ ಮಾದರಿ ಎಂದು ಕ್ಷೇತ್ರದ ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು ಸೋಮವಾರ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲಾ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ (Challakere news) ವಿನಿಮಯ ಮಾಡಿಕೊಂಡು ಮಾತನಾಡಿದರು.

ಪ್ರತಿಯೊಂದು ಧರ್ಮದಲ್ಲೂ ಸೌಹಾರ್ಧತೆಯಿಂದ ಬಾಳುವಗಳ ಬಗ್ಗೆ ಒತ್ತಿ ಹೇಳಲಾಗಿದೆ. ಯಾವುದೇ ಧರ್ಮ ದ್ವೇಷವನ್ನು ಸಾರುವುದಿಲ್ಲ, ಬದಲಾಗಿ ಪ್ರತಿಯೊಂದು ಧರ್ಮವೂ ಪ್ರೀತಿ, ವಿಶ್ವಾಸ, ಗೌರವ ಹೊಂದುವ ನಿಟ್ಟಿನಲ್ಲಿ ಎಲ್ಲರೂ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವಂತೆ ಹೇಳಿವೆ.

ಈ ಬಾರಿ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಉತ್ತಮ ಮಳೆಯೂ ಬರಲಿದೆ. ಮುಸ್ಲಿಂ ಸಮುದಾಯದ ಯಾವುದೇ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಇದನ್ನೂ ಓದಿ: Chitradurga breaking: ಕಾಂಗ್ರೆಸ್ ಪಕ್ಷದ 40 ಶಾಸಕರಿಂದ ಬಂಡಾಯದ ಬಾವುಟ: ಗೋವಿಂದ ಕಾರಜೋಳ ಬಾಂಬ್

ಈ ಸಂದರ್ಭದಲ್ಲಿ ಅತಿಕೂರ್‌ರೆಹಮಾನ್, ಅನ್ವರ್‌ಮಾಸ್ಟರ್, ಎಸ್.ಎಚ್.ಸೈಯದ್, ಎಸ್.ಮುಜೀಬ್, ಬಿ.ಫರೀದ್‌ಖಾನ್, ನಗರಸಭಾ ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಆರ್.ಪ್ರಸನ್ನಕುಮಾರ್, ನೇತಾಜಿಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಗರದ ಗಾಂಧಿನಗರ ನಿವಾಸಿ ಆಟೋಚಾಲಕ ಖದ್ದುಸ್‌ರವರ ಪುತ್ರ ಕೆ.ಸೈಯದ್‌ಫಯಾಜ್ ವಾಣಿಜ್ಯ ವಿಭಾಗದಲ್ಲಿ ಒಟ್ಟು ೫೯೩(೯೮.೮೩) ಅಂಕ ಪಡೆದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Bakrid celebrationChallakereChitradurga NewsgreetingKannada Newskannada suddiMeetingMLA T. RaghumurthyNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಕ್ರೀದ್ ಆಚರಣೆಭೇಟಿಶಾಸಕ ಟಿ.ರಘುಮೂರ್ತಿಶುಭಾಷಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga breaking: ಕಾಂಗ್ರೆಸ್ ಪಕ್ಷದ 40 ಶಾಸಕರಿಂದ ಬಂಡಾಯದ ಬಾವುಟ: ಗೋವಿಂದ ಕಾರಜೋಳ ಬಾಂಬ್
Next Article Dina Bhavishya kannada: ಇಂದಿನ ದಿನ ಭವಿಷ್ಯ 18-6-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?