Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Power cut: ಜೂನ್ 20 ರಂದು ವಿದ್ಯುತ್ ವ್ಯತ್ಯಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Power cut: ಜೂನ್ 20 ರಂದು ವಿದ್ಯುತ್ ವ್ಯತ್ಯಯ
ಇಂದಿನ ಸುದ್ದಿ

Chitradurga Power cut: ಜೂನ್ 20 ರಂದು ವಿದ್ಯುತ್ ವ್ಯತ್ಯಯ

Editor Nammajana
Last updated: 19 June 2024 13:14
By Editor Nammajana 1 Min Read
Share
SHARE

Chitradurga news|nammajana.com|19-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ (Chitradurga Power cut)  ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಐಮಂಗಳ, ನಾಯಕನಹಟ್ಟಿ, ವಿವಿ ಕೇಂದ್ರಗಳಲ್ಲಿ ಜೂನ್ 20 ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯನಡೆಯಲಿದೆ.

ಇದನ್ನೂ ಓದಿ: CHANNAGIRI ADIKE RATE TODAY: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಟಾಪ್ ಅಡಿಕೆ ಬೆಲೆ ಸ್ವಲ್ಪ ಏರಿಕೆ | ಎಷ್ಟಿದೆ ಜೂನ್19 ರ ಅಡಿಕೆ ಬೆಲೆ

ಈ ಸಂದರ್ಭದಲ್ಲಿ ಈ ಎಲ್ಲಾ ಕೇಂದ್ರಗಳಿಗೆ ವಿದ್ಯುತ್ ಮಾರ್ಗ (Chitradurga Power cut) ಮುಕ್ತತೆ ನೀಡಬೇಕಾಗಿರುವುದರಿಂದ ಸದರಿ ವಿ.ವಿ ಕೇಂದ್ರದಿAದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಎಲ್ಲಾ ವಿದ್ಯುತ್ ಸರಬರಾಜು ಕೇಂದ್ರ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga CurrentChitradurga ElectricityChitradurga NewsChitradurga Power cutChitradurga RuralKannada Newskannada suddiNammajana.comNo CurrentPower cutVillagesಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಚಿತ್ರದುರ್ಗಚಿತ್ರದುರ್ಗ ಕರೆಂಟ್ಚಿತ್ರದುರ್ಗ ಗ್ರಾಮೀಣಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಿದ್ಯುತ್ ವಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿದ್ಯುತ್ ಕಡಿತಹಳ್ಳಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article CHANNAGIRI ADIKE RATE TODAY: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಟಾಪ್ ಅಡಿಕೆ ಬೆಲೆ ಸ್ವಲ್ಪ ಏರಿಕೆ | ಎಷ್ಟಿದೆ ಜೂನ್19 ರ ಅಡಿಕೆ ಬೆಲೆ
Next Article K. C. Veerendra Puppy: ಗ್ರಾಮಾಂತರ ಪ್ರದೇಶದ 158 ಹಳ್ಳಿಗಳಿಗೆ ಮಾರಿ ಕಣಿವೆ ಕುಡಿಯುವ ನೀರು: ಕೆ.ಸಿ.ವೀರೇಂದ್ರ ಪಪ್ಪಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?