Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Engineering College Challakere: ಪ್ರಯೋಗಾಲಯಕ್ಕೆ ₹10 ಲಕ್ಷ: ಶಾಸಕ ಟಿ.ರಘಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Engineering College Challakere: ಪ್ರಯೋಗಾಲಯಕ್ಕೆ ₹10 ಲಕ್ಷ: ಶಾಸಕ ಟಿ.ರಘಮೂರ್ತಿ
ಇಂದಿನ ಸುದ್ದಿ

Engineering College Challakere: ಪ್ರಯೋಗಾಲಯಕ್ಕೆ ₹10 ಲಕ್ಷ: ಶಾಸಕ ಟಿ.ರಘಮೂರ್ತಿ

Editor Nammajana
Last updated: 23 June 2024 06:48
By Editor Nammajana 1 Min Read
Share
SHARE
Chitradurga news |nammajana.com|23-6-2024
ನಮ್ಮಜನ.ಕಾಂ, ಚಳ್ಳಕೆರೆ: ಗುಣಮಟ್ಟದ ತಾಂತ್ರಿಕ ಶಿಕ್ಷಣದ ಸಲುವಾಗಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ (Engineering College Challakere) ಪ್ರಯೋಗಾಲಯಕ್ಕೆ ಸ್ಥಳೀಯ ಶಾಸಕರ ನಿಧಿಯಿಂದ ₹10 ಲಕ್ಷ ನೀಡಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.
ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಂತ್ರಿಕ ಶಿಕ್ಷಣವನ್ನು ಉದಾಸೀನ ಮಾಡದೇ ಶ್ರದ್ಧೆ, ಪರಿಶ್ರಮದಿಂದ ಕಲಿತು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆ, ಸಭೆ, ಸಮಾರಂಭ ನಡೆಸಲು ಅಡಿಟೋರಿಯಂ, ತಾಂತ್ರಿಕಾ
ಚಳ್ಳಕೆರೆಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಶಾಸಕ ಟಿ.ರಘುಮೂರ್ತಿ ಪ್ರಶಂಸನಾ ಪತ್ರ ವಿತರಿಸಿದರು.
ಇದನ್ನೂ ಓದಿ: Dina Bhavishya: ಇಂದಿನ‌ ದಿನ ಭವಿಷ್ಯ 23-6-2024
ಶಿಕ್ಷಣದ ಪರಿಣಾಮಕಾರಿ ಕಲಿಕೆಗೆ ಪ್ರಯೋಗಾಲಯ ನಿರ್ಮಾಣ (Engineering College Challakere) ಹಾಗೂ ಪೀಠೋಪಕರಣ ಒದಗಿಸಬೇಕು ಎಂದು ಪ್ರಾಂಶುಪಾಲ ಎಂ.ಎಂ.ಬೆನಲ್ ಅವರು ಶಾಸಕರಿಗೆ ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು

ಶಾಸಕರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರ- ಭದ್ರಯ್ಯ, ನಗರಸಭೆ ಸ್ಥಾಯಿ ಸಮಿತಿ ನಾಮನಿರ್ದೇಶಿತ ಸದಸ್ಯ ಗಾಡಿ ಮಾಜಿ ಅಧ್ಯಕ್ಷ ರಮೇಶ್‌ಗೌಡ, ಪಾಪಣ್ಣ, ಉಪನ್ಯಾಸಕ ಶಿವಕುಮಾರ್, ರಮೇಶ್, ಮಂಜುನಾಥ್, ದೈಹಿಕ ಶಿಕ್ಷಣ ನಿರ್ದೇಶಕ ಎಸ್. ನಾಗಾರ್ಜುನ, ಉಪನ್ಯಾಸಕಿ ಮೂಲ ಪೂಜಾ, ಎಂ.ಚೈತ್ರಾ, ರಾಜಲಕ್ಷ್ಮೀ, ಎಂ.ಸ್ವಾತಿ, ಎಂ.ಪೂರ್ಣಿಮಾ, ಸಭನ ಸರ್ಕಾರ ಪಾಲ್ಗೊಂಡಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:10 lakh grant10 ಲಕ್ಷ ಅನುದಾನChallakereChallakere MLAChitradurga NewsEngineering CollegeHopeKannada Newskannada suddiLaboratoryMLANammajana.comT Raghumurthyಇಂಜಿಯರಿಂಗ್ ಕಾಲೇಜುಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಳ್ಳಕೆರೆ ಶಾಸಕರುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂಪ್ರಯೋಗಾಲಯಭರವಸೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ‌ ದಿನ ಭವಿಷ್ಯ 23-6-2024
Next Article Challakere Crime news: ಅವಳಿ ಮಕ್ಕಳ ಹೊತ್ತ ಆರು ತಿಂಗಳ ತುಂಬು ಗರ್ಭಿಣಿ ಹೃದಯಘಾತದಿಂದ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?