
Chitradurga news|nammajana.com|24-6-2024
ನಮ್ಮಜನ.ಕಾಂ, ಚಿತ್ರದುರ್ಗ: ತ್ರೈಮಾಸಿಕ ಕೆಡಿಪಿ ಪ್ರಗತಿ (ZP KDP MEETING) ಪರಿಶೀಲನಾ ಸಭೆ ಜೂ. 26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು ಎಂದು ಜಿ.ಪಂ. ಸಿಇಒ ಸೋಮಶೇಖರ್ (ZP KDP MEETING) ತಿಳಿಸಿದ್ದಾರೆ.
ಇದನ್ನೂ ಓದಿ: Adike Price Drop: ರಾಶಿ ಅಡಿಕೆ ಬೆಲೆ ಇಳಿಕೆ | 24 ಜೂನ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್
