Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ | Kdp Meeting Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ | Kdp Meeting Chitradurga
ಇಂದಿನ ಸುದ್ದಿ

ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ | Kdp Meeting Chitradurga

Editor Nammajana
Last updated: 26 June 2024 15:37
By Editor Nammajana 1 Min Read
Share
SHARE

Chitradurga news|nammajana.com|26-6-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ (Kdp Meeting Chitradurga) ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿ ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಚಿತ್ರದುರ್ಗ ತಾಲ್ಲೂಕುಗಳಲ್ಲಿ ದೇವರ ಎತ್ತುಗಳು ಹೆಚ್ಚಾಗಿವೆ. ಈ ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚನೆ ಮಾಡಿ ಅನುದಾನ ನೀಡಲು ಕ್ರಮವಹಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕಿ ಇಂದಿರಾಬಾಯಿ ಅವರಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse

ದೇವರ ಎತ್ತುಗಳಿಗೆ ಟ್ರಸ್ಟ್ (Kdp Meeting Chitradurga) ಮಾಡಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ಬರವಂತೆ ಮಾಡಬೇಕು ಎಂದು ಸೂಚಿಸಿದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:B. G. GovindappaCEO Zilla PanchayatChitradurgaChitradurga NewsChitradurga Zilla PanchayatDistrict LevelGod's OxGrantK.C. Virendra PappiKannada Newskannada suddiKDP SabhaM. ChandrappaMLAsN. Y. GopalakrishnaNammajana.comOfficersT RaghumurthyTri MonthlyTrust FormationZilla Panchayatಅಧಿಕಾರಿಗಳುಅನುದಾನಎಂ.ಚಂದ್ರಪ್ಪಎನ್.ವೈ.ಗೋಪಾಲಕೃಷ್ಣಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಕೆಡಿಪಿ ಸಭೆಚಿತ್ರದುರ್ಗ ಜಿಲ್ಲಾ ಪಂಚಾಯತ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ಜಿಲ್ಲಾ ಮಟ್ಟಟಿ ರಘುಮೂರ್ತಿಟ್ರಸ್ಟ್ ರಚನೆತ್ರೈ ಮಾಸಿಕದೇವರ ಎತ್ತುನಮ್ಮಜನ.ಕಾಂಬಿ.ಜಿ.ಗೋವಿಂದಪ್ಪಶಾಸಕಸಿಇಓ ಜಿಲ್ಲಾ ಪಂಚಾಯತ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse
Next Article ಕೋಟೆ ನಾಡಿಗಿಲ್ಲ ಸಿಸಿ ಟಿವಿ ಭದ್ರತೆ | ತಕ್ಷಣ ಸಿಸಿ ಟಿವಿ ರಿಪೇರಿ ಮಾಡಿಸಿ: ಕೆ.ಸಿ.ವೀರೇಂದ್ರ | Chitradurga city not work cc tv
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?