Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೋಟೆ ನಾಡಿಗಿಲ್ಲ ಸಿಸಿ ಟಿವಿ ಭದ್ರತೆ | ತಕ್ಷಣ ಸಿಸಿ ಟಿವಿ ರಿಪೇರಿ ಮಾಡಿಸಿ: ಕೆ.ಸಿ.ವೀರೇಂದ್ರ | Chitradurga city not work cc tv
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೋಟೆ ನಾಡಿಗಿಲ್ಲ ಸಿಸಿ ಟಿವಿ ಭದ್ರತೆ | ತಕ್ಷಣ ಸಿಸಿ ಟಿವಿ ರಿಪೇರಿ ಮಾಡಿಸಿ: ಕೆ.ಸಿ.ವೀರೇಂದ್ರ | Chitradurga city not work cc tv
ಇಂದಿನ ಸುದ್ದಿ

ಕೋಟೆ ನಾಡಿಗಿಲ್ಲ ಸಿಸಿ ಟಿವಿ ಭದ್ರತೆ | ತಕ್ಷಣ ಸಿಸಿ ಟಿವಿ ರಿಪೇರಿ ಮಾಡಿಸಿ: ಕೆ.ಸಿ.ವೀರೇಂದ್ರ | Chitradurga city not work cc tv

Editor Nammajana
Last updated: 26 June 2024 16:20
By Editor Nammajana 1 Min Read
Share
SHARE

Chitradurga news|nammajana.com|26-6-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ ನಗರದಲ್ಲಿರುವ ಸಿಸಿ ಕ್ಯಾಮೆರಾಗಳು (Chitradurga City Not Work CC TV) ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಸಿ.ಸಿ.ಕ್ಯಾಮೆರಾಗಳನ್ನು ಕಳೆದ 4-5 ವರ್ಷದ ಹಿಂದೆ ಹಾಕಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲ. ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse

ಚಿತ್ರದುರ್ಗ ನಗರದಲ್ಲಿರುವ ಸಿ.ಸಿ.ಕ್ಯಾಮೆರಾಗಳನ್ನು (Chitradurga City Not Work CC TV) ಸರಿಪಡಿಸಿ, ನಗರಸಭೆ ವತಿಯಿಂದಲೇ ನಿರ್ವಹಣೆ ಮಾಡುತ್ತೇವೆ ಎಂದು ರೇಣುಕಾ ಸಭೆಗೆ ಮಾಹಿತಿ ನೀಡಿದರು.

ಹೊಸ ಮದ್ಯದಂಗಡಿಗೆ ಅನುಮತಿ ಬೇಡ:

ಚಿತ್ರದುರ್ಗ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. (Chitradurga City Not Work CC TV) ಕೂಡಲೆ ಇದರ ಬಗ್ಗೆ ಅಬಕಾರ ಇಲಾಖೆ ಕ್ರಮ ಕೈಗೊಂಡು, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಬಂದ್ ಮಾಡಿಸಬೇಕು, ಅಲ್ಲದೆ ಹೊಸದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಿಯೂ ಖಾಸಗಿ ಅಥವಾ ಎಂಎಸ್‍ಐಎಲ್ ಮದ್ಯದಂಗಡಿಗೆ ಹಾಗೂ ಸಿಎಲ್-7 ಗೂ ಕೂಡ ಅನುಮತಿ ನೀಡುವುದು ಬೇಡ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಬಕಾರ ಇಲಾಖೆ ಉಪ ಆಯುಕ್ತರಿಗೆ ಸೂಚನೆ ನೀಡಿದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:B. G. GovindappaCCTVCEO Zilla PanchayatChitradurgaChitradurga NagarChitradurga NewsChitradurga Zilla PanchayatCitizenCity CouncilCMCDistrict LevelK.C. Virendra PappiKannada Newskannada suddiKC Virendra PappiKDP SabhaM. ChandrappaMLAMLAsN. Y. GopalakrishnaNammajana.comNot WorkingNoticeOfficersRepairT RaghumurthyTri MonthlyZilla Panchayatಅಧಿಕಾರಿಗಳುಎಂ.ಚಂದ್ರಪ್ಪಎನ್.ವೈ.ಗೋಪಾಲಕೃಷ್ಣಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಕೆಡಿಪಿ ಸಭೆಕೆಲಸ ಮಾಡ್ತಿಲ್ಲಚಿತ್ರದುರ್ಗ ಜಿಲ್ಲಾ ಪಂಚಾಯತ್ಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ಜಿಲ್ಲಾ ಮಟ್ಟಟಿ ರಘುಮೂರ್ತಿತ್ರೈ ಮಾಸಿಕನಗರಸಭೆನಮ್ಮಜನ.ಕಾಂಪೌರಯುಕ್ತಬಿ.ಜಿ.ಗೋವಿಂದಪ್ಪರಿಪೇರಿಶಾಸಕಸಿ.ಸಿ.ಟಿವಿಸಿಇಓ ಜಿಲ್ಲಾ ಪಂಚಾಯತ್ಸಿಎಂಸಿಸೂಚನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ | Kdp Meeting Chitradurga
Next Article ದಿನ ಭವಿಷ್ಯ 27-6-2024 | Dina Bhavishya kannada
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?