Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಈಡೀಸ್ ಲಾರ್ವಾ ಸಮೀಕ್ಷೆ | ಸ್ವಯಂ ಸೇವಕರ ಆಯ್ಕೆ | ಮೊದಲ ಬಂದವರಿಗೆ ಆದ್ಯತೆ| Aedes larvae sarvey
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಈಡೀಸ್ ಲಾರ್ವಾ ಸಮೀಕ್ಷೆ | ಸ್ವಯಂ ಸೇವಕರ ಆಯ್ಕೆ | ಮೊದಲ ಬಂದವರಿಗೆ ಆದ್ಯತೆ| Aedes larvae sarvey
ವಿಶೇಷ ಸುದ್ದಿ

ಈಡೀಸ್ ಲಾರ್ವಾ ಸಮೀಕ್ಷೆ | ಸ್ವಯಂ ಸೇವಕರ ಆಯ್ಕೆ | ಮೊದಲ ಬಂದವರಿಗೆ ಆದ್ಯತೆ| Aedes larvae sarvey

Editor Nammajana
Last updated: 27 June 2024 14:40
By Editor Nammajana 1 Min Read
Share
SHARE

Chitradurga news|nammajana.com|27-6-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಜಿಲ್ಲೆಯ ವಿವಿಧ ನಗರ ಪ್ರದೇಶಗಳ ಸಮಸ್ಯಾತ್ಮಕ ವಾರ್ಡ್‍ಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆ (Aedes larvae sarvey) ಕಾರ್ಯವನ್ನು ನಡೆಸಲು ಅನುಷ್ಟಾನ ಮಾರ್ಗಸೂಚಿ ಪ್ರಕಾರ ಕೇವಲ 100 ದಿನಗಳ ಅವಧಿಗೆ ಮಾತ್ರ ತಾತ್ಕಾಲಿಕವಾಗಿ ನಗರ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುವುದು. ಈ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ.

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ನಗರ-09, ಚಳ್ಳಕೆರೆ-2, ಹಿರಿಯೂರು-2, ಹೊಸದುರ್ಗ-2 ರಂತೆ ನಗರ ಸ್ವಯಂ ಸೇವಕರು ನಗರ ಪ್ರದೇಶಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಯನ್ನು ನಡೆಸಲು, ಪ್ರತಿದಿನ ಕಡ್ಡಾಯವಾಗಿ 100 ಮನೆಗಳಿಗೆ ಬೇಟಿ ನೀಡಿ, ಒಳಾಂಗಣ ಮತ್ತು ಹೊರಾಂಗಣದ ಕೃತಕ ನೀರಿನ ಸಂಗ್ರಹಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಗೆ (Aedes larvae sarvey)  ನಡೆಸಲು ದಿನ ಒಂದಕ್ಕೆ ರೂ.200 ಗಳಂತೆ ಆಯ್ಕೆಗೊಂಡ ಸೇವಕರ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುವುದು.

ಈ ಸಮೀಕ್ಷೆಗೆ ಸೇರ ಬಯಸುವವರು ಕನಿಷ್ಠ ವಿದ್ಯಾರ್ಹತೆ (Aedes larvae sarvey)

ಎಸ್.ಎಸ್.ಎಲ್.ಸಿ ಆಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್ ಪುಸ್ತಕದ ಮೊದಲನೇ ಪುಟ ಮತ್ತು ಆಧಾರ್ ಕಾರ್ಡ್‍ನ ನಕಲು ಪ್ರತಿಗಳೊಂದಿಗೆ ಜೂನ್ 29 ರ ಸಂಜೆ 4.30ರೊಳಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗಳ ಕಚೇರಿ ಆವರಣದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗೆ ಖುದ್ದು ಹಾಜರಾಗಬೇಕು.

ಇದನ್ನೂ ಓದಿ: ಮಾಳಿಗೆ ಮಣ್ಣು ಕುಸಿದು ಓರ್ವ ವ್ಯಕ್ತಿ ಸಾವು | person died due soil collapse

ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡುವುದಿಲ್ಲ. (Aedes larvae sarvey)  ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ರೋಗವಾಹಕಗಳ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Aedes Larva Survey Recruitment of VolunteersB. G. GovindappaChallakereChitradurgaChitradurga CityChitradurga DistrictChitradurga NewsHiriyurHosadurgaK.C. Virendra PappiKannada Newskannada suddiM. ChandrappaMLAsN. Y. GopalakrishnaNammajana.comT Raghumurthyಈಡಿಸ್ ಲಾರ್ವಾ ಸರ್ವೆಎಂ.ಚಂದ್ರಪ್ಪಎನ್.ವೈ.ಗೋಪಾಲಕೃಷ್ಣಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂಬಿ.ಜಿ.ಗೋವಿಂದಪ್ಪಶಾಸಕಸ್ವಯಂ ಸೇವಕರ ನೇಮಕಹಿರಿಯೂರುಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಕೆಯಲ್ಲಿ ಸರ್ಕಾರ ಮಾರ್ಗಸೂಚಿ ಅನುಸರಿಸಿ: ಡಿಸಿ ಟಿ.ವೇಂಕಟೇಶ್ | SEP TSP Grant Chitradurga
Next Article ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರು ವಿಶ್ವಖ್ಯಾತಿ: ಶಾಸಕ ರಘುಮೂರ್ತಿ ಬಣ್ಣನೆ |Nadaprabhu Kempegowda Jayanti challakere
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?