Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ಸಾರಿಗೆ ಇಲಾಖೆಯಿಂದ ಮಕ್ಕಳ ಹಿತದೃಷ್ಟಿಯಿಂದ ಬೈಕ್ ಸವಾರಿಯ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ 4 ವರ್ಷದ ಮಕ್ಕಳಿಗೆ ಶಿಶು ಕವಚ ಕಡ್ಡಾಯಗೊಳಿಸಿದೆ.(Child restraint and VLT panic button) ಇಲ್ಲವಾದರೆ ರೂ.1000 ದಂಡ ವಿಧಿಸಲಾಗುವುದು.

ಇದರ ಜೊತೆಗೆ 4 ಆಸನಗಳ ಮೇಲ್ಪಟ್ಟ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಮಹಿಳೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಪ್ಯಾನಿಕ್ ಬಟನ್ ಅಳವಡಿಸುವುದು (Child restraint and VLT panic button) ಕಡ್ಡಾಯ ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ.ಕಾಳೆಸಿಂಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗದ ಒಂದೇ ಜಾಗದಲ್ಲಿ ಸತ್ತಿದ್ದು11 ಜನ | ಈಗ ಮೆಸ್ ಅಳವಡಿಕೆಗೆ ಕ್ರಮ |Chitradurga accident
