Chitradurga news |nammajana.com |6-7-2024
ನಮ್ಮಜನ.ಕಾಂ, ಚಿತ್ರದುರ್ಗ: ಶಿವಮೊಗ್ಗ ಬಳಿ ಸ್ವಿಫ್ಟ್ ಮತ್ತು ಇನ್ನೋವಾ ಕಾರುಗಳ ನಡುವೆ ಭೀಕರ ಅಪಘಾತ (Shift and Innova car head-on accident) ಸಂಭವಿಸಿದ್ದು ಮೂರು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗದ ಲಯನ್ ಸಫಾರಿ ಹತ್ತಿರದಲ್ಲಿ ಇನ್ನೋವಾ ಹಾಗೂ swift ಡಿಸೈರ್ ಕಾರಿನ ನಡುವೆ ಡಿಕ್ಕಿಯಾಗಿದ್ದು ಸ್ವಿಫ್ಟ್ ಕಾರಿನಲ್ಲಿದ್ದವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ (Shift and Innova car head-on accident) ಸಿದ್ದಣ್ಣ, ಚಂದ್ರು ಹಾಗೂ ಇಮಾಮ್‍ಸಾಬ್ ಎಂದು ಪತ್ತೆ ಹಚ್ಚಲಾಗಿದೆ. ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರುತಿ ಸ್ವಿಫ್ಟ್ ಆಯನೂರು ಕಡೆಯಿಂದ ಶಿವಮೊಗ್ಗ ನಗರ ಪ್ರವೇಶಿಸಿ ಚಳ್ಳಕೆರೆ ಕಡೆಗೆ ತೆರಳುತ್ತಿದ್ದಾಗ ಮುತ್ತಿನಕೊಪ್ಪ ಬಳಿ (Shift and Innova car head-on accident) ಇನ್ನೋವಾ ಕಾರು ಡಿಕ್ಕಿಯಾಗಿದೆ.
ಇನ್ನೋವಾ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ವಿದೇಶಿಯರಿದ್ದರು. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನೋವಾದಲ್ಲಿ ಏರ್‍ಬ್ಯಾಗ್ ಓಪನ್ (open) ಆಗಿದ್ದರಿಂದ (Shift and Innova car head-on accident) ಅವರಿಗೆ ಹೆಚ್ಚು ತೊಂದರೆಯಾಗಿಲ್ಲ.
ಇದನ್ನೂ ಓದಿ: ಸಂಸದ ಗೋವಿಂದ ಕಾರಜೋಳ ಅಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್ ನೇಮಕ | MP Govinda Karajola
ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Shift and Innova car head-on accident) ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252