Chitradurga news|nammajana.com|23-7-2024
ನಮ್ಮಜನ.ಕಾಂ, ಚಿತ್ರದುರ್ಗ: ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ (Ganga Welfare Scheme) ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆಯನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಡೆಸಿ ಮಾತನಾಡಿದರು.
ಗಂಗಾ ಕಲ್ಯಾಣ ಯೋಜನೆ ಪಂಪಸೆಟ್ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸೂಚನೆ: (Ganga Welfare Scheme)
ಅಂಬೇಡ್ಕರ್, ಬೋವಿ, ಅಲ್ಪ ಸಂಖ್ಯಾತ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮಗಳಡಿ ಬರುವ ವಿವಿಧ ನಿಗಮಗಳ (Ganga Welfare Scheme) ಅನುದಾನದಲ್ಲಿ ಈಗಾಗಲೇ ಕೊರೆಸಿರುವ ಬೋರ್ವೆಲ್ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕ ನೀಡಬೇಕು.

ಇದನ್ನೂ ಓದಿ: Collector meeting: AC, ತಹಶೀಲ್ದಾರ್, EO ಗಳು ಶಾಲೆ, ವಸತಿ ನಿಲಯ, ಆಸ್ಪತ್ರೆ ಭೇಟಿ ಕಡ್ಡಾಯ: ಡಿಸಿ ಸೂಚನೆ
ಪ್ರತಿಯೊಂದು ನಿಗಮಗಳು 2023 ಡಿಸೆಂಬರ್ ಅಂತ್ಯಕ್ಕೆ ಬೋರ್ವಲ್ ಕೊರೆಯಲು ನಿಗದಿ ಪಡಿಸಿದ ಗುರಿ, ಕೊರೆಸಿದ (Ganga Welfare Scheme) ಬೋರವೆಲ್, ಫಲಪ್ರಧವಾದ ಬೋರ್ವೆಲ್, ವಿದ್ಯುತ್ ಸಂಪರ್ಕ ಕಲ್ಪಿಸಿದ ಹಾಗೂ ಕಲ್ಪಿಸದ ಬೋರ್ವೆಲ್ ವಿವರಗಳನ್ನು ಮುಂದಿನ ಸಭೆಯ ವೇಳೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252