Chitradurga news|nammajana.com|28-7-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ನಲ್ಲೂರಹಳ್ಳಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಹಾಡುಹಗಲೇ ಜೂಜಾಟವಾಡುತ್ತಿದ್ದ (Jujata challakere) ಈರಣ್ಣ ಎಂಬುವವರನ್ನು ವಶಕ್ಕೆ ಪಡೆದ ಪೊಲೀಸರು ಆತನಿಂದ ಜೂಜಾಟದ ಹಣ ೪೧೨೦ರೂ ವಶಪಡಿಸಿಕೊಂಡಿದ್ಧಾರೆ.
ಇದನ್ನೂ ಓದಿ: Dina Bhavishya: ದಿನ ಭವಿಷ್ಯ 28-7-2024

ಸಾರ್ವಜನಿಕರ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಎಎಸ್‌ಐ ಮುಸ್ಟೂರಪ್ಪ ಮತ್ತು ಸಿಬ್ಬಂದಿ ವರ್ಗ ಈ ದಾಳಿ ನಡೆಸಿದ್ಧಾರೆ. ಚಳ್ಳಕೆರೆ (Jujata challakere) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252