Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Pratibha Puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Pratibha Puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Pratibha Puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Editor Nammajana
Last updated: 28 July 2024 03:51
By Editor Nammajana 1 Min Read
Share
SHARE

Chitradurga news|nammajana.com|28-7-2024

ನಮ್ಮಜನ.ಕಾಂ, ಹೊಸದುರ್ಗ: ತಾಲ್ಲೂಕು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2023-24 ನೇ ಸಾಲಿನ ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ (Pratibha Puraskara) ಆಹ್ವಾನಿಸಲಾಗಿದ್ದು, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.75 ಕಿಂತ ಅಂಕ ಮೇಲ್ಪಟ್ಟ ತಾಲೂಕು ನಾಯಕ ಸಮುದಾಯದ ವಿದ್ಯಾರ್ಥಿಗಳು ಮತ್ತು ಸಿಇಟಿ, ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಹೊಸದುರ್ಗ ತಾಲೂಕಿನ ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 11.08.2024 ರ ಭಾನುವಾರದಂದು ಪಟ್ಟಣದ ವಾಲ್ಮೀಕಿ (Pratibha Puraskara) ಸಮುದಾಯ ಭವನದಲ್ಲಿ ವಾಲ್ಮೀಕಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿದ್ಯಾರ್ಥಿಗಳು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು

ಸಮುದಾಯದ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ತೇರ್ಗಡೆಹೊಂದಿದ ಪರೀಕ್ಷೆಯ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ ಮತ್ತು ಇತ್ತೀಚಿನ 2 ಭಾವ ಚಿತ್ರಗಳನ್ನು ನೀಡಿ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿ ಎಂದು ಸಂಘದ ಅಧ್ಯಕ್ಷ ಜಯ ಪ್ರಕಾಶ್ ತಿಳಿಸಿದ್ದಾರೆ.

ಇದನ್ನೂ ಓದಿ: Jujata challakere: ನಲ್ಲೂರಹಳ್ಳಿ ಹಾಡುಹಗಲೇ ಜೂಜಾಟ | ಓರ್ವ ವ್ಯಕ್ತಿ ವಶ

ಮಾಹಿತಿಗಾಗಿ ಸಂಪರ್ಕಿಸಿ:

ಮತ್ತೋಡು ಹೋಬಳಿ- ಹನುಮಂತಪ್ಪ (Pratibha Puraskara) ಹಗಲಕೆರೆ-8861723266
ಮಾಡದಕೆರೆ ಹೋಬಳಿ: ಜಯರಾಮಪ್ಪ – 8861124905
ಕಸಬಾ ಹೋಬಳಿ: ಷಣ್ಮುಖಪ್ಪ- 9731245402
ಶ್ರೀರಾಂಪುರ ಹೋಬಳಿ: ಪರಮ್ಮ – 9008060596 ಮತ್ತು ಹೊಸದುರ್ಗ ಟೌನ್:ಜಯಣ್ಣ- 9481670770 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsHighest MarksHosadurgaKannada Newskannada suddiNammajana.comNayak SamajPratibha puraskaraPUCSSLCStudentsಅತಿ ಹೆಚ್ಚು ಅಂಕಎಸ್ಎಸ್ಎಲ್ ಸಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂ​​ನಾಯಕ ಸಮಾಜಪಿಯುಸಿಪ್ರತಿಭಾ ಪುರಸ್ಕಾರವಿದ್ಯಾರ್ಥಿಗಳುಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Jujata challakere: ನಲ್ಲೂರಹಳ್ಳಿ ಹಾಡುಹಗಲೇ ಜೂಜಾಟ | ಓರ್ವ ವ್ಯಕ್ತಿ ವಶ
Next Article TV fan burned: ವಿದ್ಯುತ್ ತಂತಿ ಹರಿದು ಬಿದ್ದು ಹತ್ತಾರು ಟಿವಿ, ಫ್ಯಾನ್ ಭಸ್ಮ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?