Chitradurga news|nammajana.com|4-8-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಕೆಳಗೋಟೆ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 10 ದಿನಗಳ (RUDSET INSTITUTE) ಕುರಿ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
19ರಿಂದ 45 ವರ್ಷದೊಳಗಿನ, ಕನ್ನಡ ಓದು, ಬರಹ ಬಲ್ಲ (RUDSET INSTITUTE) ಹಾಗೂ ತರಬೇತಿಗೆ ಸಂಬಂಧಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ. ಆಸಕ್ತರು ತಮ್ಮ ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ ಆ.8ರಂದು ಚಿತ್ರದುರ್ಗ ರುಡ್ (RUDSET INSTITUTE) ಸೆಟ್ ಸಂಸ್ಥೆಯ ಕಚೇರಿಗೆ ಬಂದು ತರಬೇತಿಯಲ್ಲಿ ನೇರವಾಗಿ ಭಾಗವಹಿಸಬಹುದು.
ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯದಲ್ಲಿ ಯಾರಿಗೆ ಶುಭ, ಅಶುಭ| 4-8-2024
ಮಾಹಿತಿಗೆ ಮೊ: 86182 82445, 94497 32805, 08194-223505 ಪ್ರಕಟಣೆಯಲ್ಲಿ ಕೋರಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252