
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಕವಾಡಿಗರಹಟ್ಟಿ (suicide) ಬಳಿಯ ರೈಲ್ವೆ ಹಳಿ ಮೇಲೆ ಕವಾಡಿಗರಹಟ್ಟಿ ಗ್ರಾಮದ ಸುನೀಲ್ (31) ಎಂಬ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಸುನೀಲ್ ಎಂಬ (suicide) ಯುವಕ ಡ್ರೈವರ್ ಕೆಲಸ ನಿರ್ವಹಣೆ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Reservation: ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ BCM B ಏಕೈಕ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಪೈಪೋಟಿ

ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (suicide)
ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.
