
Chitradurga news|nammajana.com|6-8-2024
ನಮ್ಮಜನ.ಕಾಂ, ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಲಾಡ್ಜ್ ಬ್ಯಾಂಕ್ ಅಧಿಕಾರಿ (Bank Employee) ಸಂತೋಷ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ (Bank Employee) ಶರಣಾಗಿದ್ದೇನೆ ಎಂದು ಮೇಲಾಧಿಕಾರಿಗಳ ಕಿರುಕುಳ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಧ್ಯ ಪ್ರದೇಶದ IDFC ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಸಂತೋಷ್ ಅಲ್ಲಿನ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದನು. ಆದರೇ ವರ್ಗಾವಣೆಗೂ (Bank Employee) ಕೂಡಾ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಸಂತೋಷ್ ಪತ್ನಿ ಲಾವಣ್ಯ ಅವರಿಂದ ಹೊಸದುರ್ಗ ಪೋಲಿಸ್ (Bank Employee) ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಹೊಸದುರ್ಗ CPI ತಿಮ್ಮಣ್ಣ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
