Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Gambling:ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ | 48700 ರೂ ಹಣ, 14 ಬೈಕ್ ವಶ.
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Gambling:ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ | 48700 ರೂ ಹಣ, 14 ಬೈಕ್ ವಶ.
ಕ್ರೈಂ ಸುದ್ದಿ

Gambling:ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ | 48700 ರೂ ಹಣ, 14 ಬೈಕ್ ವಶ.

Editor Nammajana
Last updated: 7 August 2024 02:32
By Editor Nammajana 1 Min Read
Share
SHARE

Chitradurga news|nammajana.com|7-8-2024

ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಹಲವಾರು ತಿಂಗಳುಗಳಿಂದ ನಗರ ವೃತ್ತ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ನಡೆಯದಂತೆ (Gambling) ಮುಂಜಾಗ್ರತಾ ಕ್ರಮ ವಹಿಸಿರುವ ಪೊಲೀಸ್ ಇಲಾಖೆ ಕಣ್ಣುತಪ್ಪಿಸಿ ಜೂಜಾಟವಾಡುತ್ತಿದ್ದ ತಂಡವನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ಧಾರೆ.

ಜಿಲ್ಲಾ ರಕ್ಷಣಾಧಿಕಾರಿ, ಉಪವಿಭಾಗದ ಡಿವೈಎಸ್ಪಿಯವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಧರೆಪ್ಪಬಾಳಪ್ಪದೊಡ್ಡಮನಿ (Gambling)  ಮತ್ತು ತಂಡ ವೀರದಿಮ್ಮನಹಳ್ಳಿ, ನಾಯಕನಹಟ್ಟಿ ರಸ್ತೆಯ ಮಧ್ಯದಲ್ಲಿ ಜೂಜಾಟವಾಡುತ್ತಿದ್ದ ಜೂಜುಕೋರರು, ಮೋಟಾರ್ ಬೈಕ್ ಹಾಗೂ ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ಧಾರೆ.

ಇದನ್ನೂ ಓದಿ: Facility: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪೊಲೀಸ್ ಪೇದೆ ಶಂಕರಣ್ಣ ತನಗೆ ದೊರೆತ ಖಚಿತ (Gambling)  ವರ್ತಮಾನದ ಮೇರೆಗೆ ಮೇಲ್ಕಂಡ ಸ್ಥಳಕ್ಕೆ ಮಂಗಳವಾರ ಸಂಜೆ ದಾಳಿ ನಡೆಸಿದ ಸಂದರ್ಭದಲ್ಲಿ ಅದೇ ಗ್ರಾಮದ ನಾಗರಾಜ(೩೩) ಇತರೆಯವರು ಜೂಜಾಟವಾಡುತ್ತಿದ್ದು, ಅವರಿಂದ ಜೂಜಾಟಕ್ಕೆ ಪಣವಾಗಿಟ್ಟಿದ್ದ ಸುಮಾರು ೪೮೭೦೦ರೂ ನಗದು ಹಾಗೂ ೧೪ ಬೈಕ್‌ಗಳನ್ನು ವಶಕ್ಕೆ ಪಡೆದಿರುತ್ತಾರೆ. ಠಾಣಾಧಿಕಾರಿ ಕಮಲಕರ್ ಪ್ರಕರಣ ದಾಖಲಿಸಿದ್ಧಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:14 ಬೈಕ್ ವಶ48700Challakere CrimeChitradurga NewsCrime NewsCrime News ChallakereKannada Newskannada suddiMolakalmuru CrimeNammajana.comVeeradimmanahalli Crossಇಸ್ಪೀಟ್ಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ಕ್ರೈಂಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜೂಜು ಅಡ್ಡೆದಾಳಿನಮ್ಮಜನ.ಕಾಂವೀರದಿಮ್ಮನಹಳ್ಳಿ ಕ್ರಾಸ್ಹಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Hosadurga: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಗೆ ಅರ್ಜಿ ಆಹ್ವಾನ
Next Article Dina Bhavishya: ದಿನ ಭವಿಷ್ಯ 7-8-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?