Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಲಾರಿ ಅಪಘಾತ, ಯುವಕ‌ಸಾವು | Lorry Accident
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಲಾರಿ ಅಪಘಾತ, ಯುವಕ‌ಸಾವು | Lorry Accident
ಕ್ರೈಂ ಸುದ್ದಿ

ಲಾರಿ ಅಪಘಾತ, ಯುವಕ‌ಸಾವು | Lorry Accident

Editor Nammajana
Last updated: 9 August 2024 09:22
By Editor Nammajana 1 Min Read
Share
SHARE

Chitradurga news|nammajana.com|9-8-2024

ನಮ್ಮಜನ.ಕಾಂ, ಮೊಳಕಾಲ್ಮುರು: ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಯುವಕನ ಮೇಲೆ ಲಾರಿಯೊಂದು ಹರಿದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಶೋಕ ಸಿದ್ದಾಪುರ (Lorry Accident) ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತ ಯುವಕನನ್ನು ಕಾಡುಸಿದ್ದಾಪುರ ಗ್ರಾಮದ ಶಿವಕುಮಾರ (21) ಎನ್ನಲಾಗಿದೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ಒಳ ಹರಿವು ಹೆಚ್ಚಳ | ನಿನ್ನೆಗಿಂತ ಇಂದು ಇಳಿಕೆ |Vani Vilasa Sagar

ಸಾವಿಗೀಡಾದ ಯುವಕ ದಾರಿಯಲ್ಲಿ ಸಾಗುತ್ತಿದ್ದಾಗ (Lorry Accident) ಮಾಚೇನಹಳ್ಳಿ ಕಡೆಯಿಂದ ಬರುತ್ತಿದ್ದ ಈಚರ್‌ಲಾರಿಯೊಂದು ಬಿಎಸ್‌ಎನ್‌ಎಲ್ ಟವರ್‌ಬಳಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಸಿಪಿಐ ವಸಂತ ವಿ ಅಸೋದೆ. ಕಾನ್ಸ್‌ಟೇಬಲ್ (Lorry Accident) ಶಶಿಕುಮಾ‌ರ್ ಆಗಮಿಸಿ ಪರಿಶೀಲನೆ ನಡೆಸಿದರು. ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:accidentChitradurga NewsKannada Newskannada suddiLorry AccidentMolakalmuruMolakalmuru CrimeNammajana.comYouth Deathಅಪಘಾತಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮೊಳಕಾಲ್ಮುರು ಕ್ರೈಂಮೊಳಕಾಲ್ಮೂರುಯುವಕ‌ಸಾವುಲಾರಿ ಅಪಘಾತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿವಿಲಾಸ ಸಾಗರ ಒಳ ಹರಿವು ಹೆಚ್ಚಳ | ನಿನ್ನೆಗಿಂತ ಇಂದು ಇಳಿಕೆ |Vani Vilasa Sagar
Next Article ಚಿತ್ರದುರ್ಗ ಜಿಲ್ಲೆಯ ನೆಚ್ಚಿನ ತಾಣಗಳಿಗೆ ಆನ್‌ಲೈನ್‌ನಲ್ಲಿ ವೋಟ್ ಮಾಡಲು ಮನವಿ | Chitradurga Tourism
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?