Chitradurga news|nammajana.com|9-8-2024
ನಮ್ಮಜನ.ಕಾಂ, ಚಿತ್ರದುರ್ಗ: ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಪ್ರಮುಖ ಪ್ರವಾಸಿ ತಾಣಗಳನ್ನು (Chitradurga Tourism) ಸಾರ್ವಜನಿಕರೇ ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ “ದೇಕೋ ಅಪ್ನ ದೇಶ್, ಪೀಪಲ್ಸ್ ಚಾಯ್ಸ್-2024” ಎಂಬ ಕಾರ್ಯಕ್ರಮ ಪ್ರಾರಂಭಿಸಲಾಗಿದೆ.
ಪ್ರವಾಸೋದ್ಯಮ ಮೇಲ್ದರ್ಜೆಗೇರಿಸಲು ಹಾಗೂ ಎಲ್ಲ ವರ್ಗಗಳು ಅಂದರೆ, ಧಾರ್ಮಿಕ, ಸಾಂಸ್ಕೃತಿಕ, ಪಾರಂಪಾರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ (Chitradurga Tourism) ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಠಿಕೋನದಲ್ಲಿ ಗುರುತಿಸಿ ವಿಶ್ವದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಕಾರ್ಯಕ್ರಮ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: ಲಾರಿ ಅಪಘಾತ, ಯುವಕಸಾವು | Lorry Accident
ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ಕೋಟೆ, ಹುಚ್ಚಂಗಿ ಯಲ್ಲಮ್ಮ ದೇವಸ್ಥಾನ, ಚಂದ್ರವಳ್ಳಿ ಗುಹೆ, ಆಡುಮಲ್ಲೇಶ್ವರ, ಜೋಗಿಮಟ್ಟಿ, ವಾಣಿವಿಲಾಸ ಸಾಗರ, ಹಾಲುರಾಮೇಶ್ವರ, ಜಾನಕಲ್, (Chitradurga Tourism) ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಸೇರಿದಂತೆ ಇತ್ಯಾದಿ ಇವೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಒಳ ಹರಿವು ಹೆಚ್ಚಳ | ನಿನ್ನೆಗಿಂತ ಇಂದು ಇಳಿಕೆ |Vani Vilasa Sagar
ಚಿತ್ರದುರ್ಗ ಜಿಲ್ಲೆಯ ಪ್ರವಾಸಿ ತಾಣಗಳು ಈ ಕ್ಯಾಂಪೇನ್‌ನಲ್ಲಿ ಆಯ್ಕೆಗೊಳ್ಳುವಂತೆ ವ್ಯಾಪಕ ಪ್ರಚಾರಗೊಳಿಸಲು ಕ್ಯಾಂಪೇನ್ ಲಿಂಕ್ https://innovateindia.mygov.