Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Somaguddu: ಗಂಜಿಗುಂಟೆ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Somaguddu: ಗಂಜಿಗುಂಟೆ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಇಂದಿನ ಸುದ್ದಿ

Somaguddu: ಗಂಜಿಗುಂಟೆ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನ

Editor Nammajana
Last updated: 12 August 2024 12:52
By Editor Nammajana 2 Min Read
Share
SHARE

Chitradurga news|nammajana.com|12-8-2024

ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ರಿ.ಸ.ನಂ.105ರಲ್ಲಿ 5.00 ಎಕರೆ ಆಶ್ರಯ (Somaguddu)  ಯೋಜನೆಯಡಿ ಮಂಜೂರಾಗಿದ್ದು ನಿವೇಶನಗಳ ಹಂಚಿಕೆ ಮಾಡಲು ಅರ್ಹ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.

ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ರಿ.ಸ.ನಂ 105 ರಲ್ಲಿ 5.00 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರಾಗಿದ್ದು ನಿವೇಶನ ಹಂಚಿಕೆ ಮಾಡಲು ಅರ್ಹ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ (Somaguddu)  ಆಹ್ವಾನಿಸಿದ್ದು ರಜೆ ದಿನಗಳನ್ನು ಹೊರತು ಪಡಿಸಿ ದಿನಾಂಕ12.08.2024 ರಿಂದ 30.09.2024 ರೊಳಗಾಗಿ ಈ ಕೆಳಕಂಡ ದಾಖಲಾತಿಗಳೊಂದಿಗೆ ಗ್ರಾಮ ಪಂಚಾಯಿತಿ ಕಛೇರಿ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ವಿವರ (Somaguddu)

  • ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರತಕ್ಕದ್ದು. (ಮಾಜಿ ಯೋಧರು, ಅಂಗವಿಕಲರು, ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಹರಾಗಿರುತ್ತಾರೆ.
  • ಅರ್ಜಿದಾರರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ, ಹಿಂದುಳಿದಿದ್ದಲ್ಲಿ ವಾರ್ಷಿಕ ಆದಾಯ ರೂ 120000ಗಳ ಮಿತಿಯೊಳಗಿರತಕ್ಕದ್ದು.(ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
  • ಅರ್ಜಿದಾರರ ಕುಟುಂಬಗಳ ವಸತಿ ಮತ್ತು ನಿವೇಶನ ರಹಿತರಾಗಿರತಕ್ಕದ್ದು ಅರ್ಜಿದಾರರು ಕುಟುಂಬದ ಸದಸ್ಯರ ಹೆಸರಿನಲ್ಲಿ ಕರ್ನಾಟಕ ಯಾವುದೇ ಭಾಗದಲ್ಲಿ ಸ್ವಂತ ಮನೆ ಮತ್ತು ನಿವೇಶನ ಹೊಂದಿರಬಾರದು.
  • ಬೇರೆ ಯಾವುದೇ ಯೋಜನೆ/ಇಲಾಖೆಯಿಂದ ಈಗಾಗಲೇ ವಸತಿ/ನಿವೇಶನ ಸೌಲಭ್ಯ ಪಡೆದಿರಬಾರದು.
  • ಅರ್ಜಿದಾರರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆದಾರ ಕಾರ್ಡ್,
  • ಭಾವಚಿತ್ರ, ಜೆರಾಕ್ಸ್ ನಕಲು ಪ್ರತಿಗಳನ್ನು ಸಲ್ಲಿಸುವುದು.
  • ಅರ್ಜಿದಾರರು ರೂ.100=00 ಛಾಪಾ ಕಾಗದದಲ್ಲಿ ನಾವು ಈ ಹಿಂದೆ ಯಾವುದೇ ಯೋಜನೆಯಡಿ ವಸತಿ/ನಿವೇಶನಗಳನ್ನು ಪಡೆದಿಲ್ಲ ನಾವು ನೀಡಿದ ಎಲ್ಲಾ (Somaguddu)  ದಾಖಲೆಗಳು ಸತ್ಯದಿಂದ ಕೂಡಿರುತ್ತದೆಂದು ಸ್ವಯಂ ಧೃಢೀಕರಣ ನೀಡುವುದು.

ಇದನ್ನೂ ಓದಿ: ಚಿತ್ರದುರ್ಗ: ಹೆಂಡತಿ ಕಿರುಕುಳ, ಜಿಲ್ಲಾ ಆಸ್ಪತ್ರೆ CT.ಸ್ಕ್ಯಾನ್ ವಿಭಾಗದ ಮಂಜುನಾಥ್ ಆತ್ಮಹತ್ಯೆ | District Hospital

ಈ ಎಲ್ಲಾ ದಾಖಲೆಗಳೊಂದಿಗೆ ನಿಗದಿತ ದಿನಾಂಕದ ಒಳಗೆ (Somaguddu)  ಅರ್ಜಿ ಸಲ್ಲಿಸಬೇಕು. ದಿನಾಂಕದ ನಂತೆ ಬಂದಂತಹ ಅರ್ಜಿ ಪರಿಗಣಿಸುವು

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationChallakereChitradurga NewsGanjigunteGram PanchayatKannada Newskannada suddiLocationMLANon LocationSomagudduT Raghumurthyಅರ್ಜಿ ಆಹ್ವಾನNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಗಂಜಿಗುಂಟೆಗ್ರಾಮ ಪಂಚಾಯತ್ಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂನಿವೇಶನನಿವೇಶನ ರಹಿತಶಾಸಕಸೋಮಗುದ್ದು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ: ಹೆಂಡತಿ ಕಿರುಕುಳ, ಜಿಲ್ಲಾ ಆಸ್ಪತ್ರೆ CT.ಸ್ಕ್ಯಾನ್ ವಿಭಾಗದ ಮಂಜುನಾಥ್ ಆತ್ಮಹತ್ಯೆ | District Hospital
Next Article Independence Day 2024: ನಾಳೆಯಿಂದ ಬೈಕ್ ರ್ಯಾಲಿ ಹಾಗೂ ದೇಶಭಕ್ತಿ ಗೀತೆಗಳು ಸೇರಿ ಸ್ವಾತಂತ್ರ್ಯ ಹಬ್ಬಕ್ಕೆ‌ ಭರ್ಜರಿ‌ ಸಿದ್ದತೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?