Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಆಗಸ್ಟ್ 21ಕ್ಕೆ ವಿವಿ ಪುರ ಬಂದ್, ಏಕೆ ಬಂದ್ ? | VV Pura Bandh
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಆಗಸ್ಟ್ 21ಕ್ಕೆ ವಿವಿ ಪುರ ಬಂದ್, ಏಕೆ ಬಂದ್ ? | VV Pura Bandh
ಇಂದಿನ ಸುದ್ದಿ

ಆಗಸ್ಟ್ 21ಕ್ಕೆ ವಿವಿ ಪುರ ಬಂದ್, ಏಕೆ ಬಂದ್ ? | VV Pura Bandh

Editor Nammajana
Last updated: 13 August 2024 02:50
By Editor Nammajana 1 Min Read
Share
SHARE

Chitradurga news|nammajana.com|13-8-2024

ನಮ್ಮಜನ.ಕಾಂ, ಹಿರಿಯೂರು: ತಾಲೂಕಿನ ವಿವಿ ಪುರ ಗ್ರಾಪಂ ವ್ಯಾಪ್ತಿಯ ಭರಮಗಿರಿಯಲ್ಲಿ ಗುಡಿಹಳ್ಳಿ, ಗೌನಹಳ್ಳಿ, (VV Pura Bandh) ಬೀರೇನಹಳ್ಳಿ, ಜಾಲಿಕಟ್ಟೆ, ಕೂನಿಕೆರೆ ಮತ್ತು ತವಂದಿ ಕೆರೆಗಳಿಗೆ ನೀರು ತುಂಬಿಸಬೇಕು ಆಗ್ರಹಿಸಿ ಸ್ಥಳೀಯ ರೈತ ಮುಖಂಡರು ಸಭೆ ನಡೆಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಮಾತನಾಡಿ, ವಿವಿ ಸಾಗರ ಜಲಾಶಯ ಸಮೀಪವಿದ್ದರೂ ಸಹ ಅಂತರ್ಜಲದ ಲಭ್ಯತೆ ಇಲ್ಲದ ದುರದೃಷ್ಟ ಇಲ್ಲಿನವರದ್ದು. ಈ ಭಾಗದ ಎಲ್ಲಾ ಕೆರೆಗಳು ಬತ್ತಿ ಹೋಗಿ ಕುಡಿಯುವ ನೀರಿಗೂ ಸಹ ಹಾಹಾಕಾರ ಉಂಟಾಗಿದ್ದು, ಟ್ಯಾಂಕರ್‌ ಮೂಲಕ (VV Pura Bandh) ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ತೋಟಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ ಎಂದರು.

ಈ ಭಾಗದ ಕೆರೆಗಳನ್ನು ತುಂಬಿಸಲು ಪ್ರತಿ ಹಳ್ಳಿಯಿಂದಲೂ ರೈತರು ಸಂಘಟಿತರಾಗಿ ಗಟ್ಟಿಯಾದ ಹೋರಾಟ, ಚಳವಳಿ ರೂಪಿಸಿ ಸರ್ಕಾರದ ಗಮನ ಸೆಳೆಯಬೇಕಿದೆ. ನಮ್ಮ ಕೆರೆಗಳಿಗೆ ನೀರು ತುಂಬಿಸುವವರೆಗೂ ನಿರಂತರ ಚಳವಳಿ ಮಾಡುವ (VV Pura Bandh) ಅನಿವಾರ್ಯತೆ ಇದೆ. ಜೊತೆಗೆ ವಾಣಿವಿಲಾಸ ಜಲಾಶಯಕ್ಕೆ ಪ್ರತಿ ವರ್ಷ 10 ಟಿಎಂಸಿ ನೀರು ಹರಿಸಬೇಕು ಮತ್ತು ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ 5300 ಕೋಟಿ ಹಣ ಬಿಡುಗಡೆ ಮಾಡಬೇಕು.

ಈ ಎಲ್ಲಾಒತ್ತಾಯಗಳನ್ನು ಈಡೇರಿಸುವವರೆಗೂ ನಿರಂತರ ಹೋರಾಟ ರೂಪಿಸೋಣ ಎಂದರು. ಎಲ್ಲರ ಒಮ್ಮತದ ನಿರ್ಧಾರದಂತೆ ಆ.21ರಂದು ವಿವಿ ಪುರ ಬಂದ್ ಮಾಡಿ (VV Pura Bandh) ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ತೀರ್ಮಾನಿಸಲಾಯಿತು.

ಇದನ್ನೂ ಓದಿ: Adike Rate |12 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ ?

ಈವೇಳೆ ಬಳಗಟ್ಟವೆಂಕಟೇಶ್, ತಿಮ್ಮಯ್ಯ, ಭೂತಯ್ಯ, ಅಮ್ಮನಹಟ್ಟಿಯ ಬಸವರಾಜ್, ಪೆರಿಸ್ವಾಮಿ, ಭರಮಗಿರಿ ಲೋಕೇಶ್‌, ವೀರಭದ್ರಪ್ಪ, ಶಿವಣ್ಣ, ಕೆಂಚಪ್ಪ, ಕಾಂತರಾಜ್, ಮಂಜುನಾಥ್, ಗೌನಹಳ್ಳಿ ಶಾಂತಕುಮಾರ್, ಶಿವಣ್ಣ, (VV Pura Bandh) ಹನುಮಂತಪ್ಪ, ಮಹಾಲಿಂಗಪ್ಪ, ಭೂತೇಶ್, ಪೂಜಾರಪ್ಪ, ಭೀಮಯ್ಯ ಮುಂತಾದವರು ಹಾಜರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:BandhChitradurga NewsFarmers AssociationHiriyurKannada Newskannada suddiNammajana.comVV PuraWater for Lakesಕನ್ನಡ ನ್ಯೂಸ್ಕನ್ನಡ ಸುದ್ದಿಕೆರೆಗಳಿಗೆ ನೀರುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಂದ್ರೈತ ಸಂಘವಿವಿ ಪುರಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya kannada: ದಿನ ಭವಿಷ್ಯ ಯಾವ ರಾಶಿಗೆ ಶುಭ ಅಶುಭ?
Next Article Molakalmuru: ಆಂಜನೇಯ ದೇಗುಲಕ್ಕೆ ನುಗ್ಗಿದ ಕರಡಿ, ಜನರಲ್ಲಿ ಆತಂಕ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?