Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಜಿಟಿಟಿಸಿ ಪ್ರವೇಶಾತಿ: ಅವಧಿ ವಿಸ್ತರಣೆ | GTTC Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಜಿಟಿಟಿಸಿ ಪ್ರವೇಶಾತಿ: ಅವಧಿ ವಿಸ್ತರಣೆ | GTTC Chitradurga
ಇಂದಿನ ಸುದ್ದಿ

ಜಿಟಿಟಿಸಿ ಪ್ರವೇಶಾತಿ: ಅವಧಿ ವಿಸ್ತರಣೆ | GTTC Chitradurga

Editor Nammajana
Last updated: 13 August 2024 13:04
By Editor Nammajana 1 Min Read
Share
SHARE

Chitradurga news|nammajana.com|13-8-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಪ್ರವೇಶಾತಿ (GTTC Chitradurga) ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೊಮಾ ಇನ್ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕೋರ್ಸ್ಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ (GTTC Chitradurga) ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ಪಾಸ್, ಫೇಲ್ ಆದ ವಿದ್ಯಾರ್ಥಿಗಳನ್ನು ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಚಿತ್ರದುರ್ಗ ಜಿಟಿಟಿಸಿ ಕೇಂದ್ರದಲ್ಲಿ “ಮೊದಲು ಬಂದವರಿಗೆ ಮೊದಲ ಆದ್ಯತೆ’ ಮೇರೆಗೆ ಪ್ರವೇಶ ಪ್ರಕ್ರಿಯೆ ಮಾಡಲಾಗುತ್ತದೆ.
ಈ ಕೋರ್ಸ್ ಅಧ್ಯಯನ ಮಾಡುವಾಗ ಮೂರು ವರ್ಷದ ಡಿಪ್ಲೋಮಾ ತರಬೇತಿ ಮುಗಿಸಿದ ನಂತರ ಪ್ರತಿಷ್ಠಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿವಿಎಸ್ (GTTC Chitradurga) ಟೋಯೊಟೋ ಮುಂತಾದ ಕಂಪನಿಗಳಲ್ಲಿ ಉದ್ಯೋಗ ಅವಕಾಶವಿದೆ. ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಫ್ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.15 ಸಾವಿರದಿಂದ ರೂ.25 ಸಾವಿರವರೆಗೂ ಶಿಷ್ಯವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ | Chitradurga Har Ghar Tiranga
ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗ ಕುಂಚಿಗನಾಳ್ ಹಳೆಯ ಬೆಂಗಳೂರು ರಸ್ತೆಯ ಕಣಿವೆ ಮಾರಮ್ಮ ದೇವಸ್ಥಾನದ (GTTC Chitradurga) ಹಿಂಭಾಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 9738465834, 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.
=========

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationChitradurgaChitradurga NewsGTTCKannada Newskannada suddiNammajana.comRegistration Startಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಟಿಟಿಸಿದಾಖಲಾತಿ ಆರಂಭನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ ನಗರದಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ | Chitradurga Har Ghar Tiranga
Next Article ನಿಧಿ ಆಸೆಗಾಗಿ ನಾಗಪ್ಪನ ಮೂರ್ತಿಯನ್ನೇ ಒಡೆದು ಹಾಕಿದ ಕಳ್ಳರು | Channamnagathihalli
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?