Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಇಂದಿನ ಸುದ್ದಿ

Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Editor Nammajana
Last updated: 15 August 2024 07:23
By Editor Nammajana 1 Min Read
Share
SHARE

Chitradurga news|nammajana.com|15-8-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜರೋಹಣವನ್ನು (Sri Ahobala Motors)  ಉಪನ್ಯಾಸಕ ವಿಶ್ವನಾಥ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್ ನಮ್ಮ ದೇಶದಲ್ಲಿ ಭಾವೈಕ್ಯತೆ ಕೊರತೆ ಕಾಣುತ್ತಿದೆ. ಸ್ವಾತಂತ್ರ್ಯ ಪಡೆದು 78 ವರ್ಷ ಕಳೆದರು ಸಹ ಜಾತಿ ವ್ಯವಸ್ಥೆ , ವರ್ಣ ವ್ಯವಸ್ಥೆ ಹೆಚ್ಚುತ್ತಿರುವುದು (Sri Ahobala Motors)  ನೋವಿನ ಸಂಗತಿಯಾಗಿದೆ.

ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ಬ್ರಿಟಿಷ್ ವಿರುದ್ಧ ಹೋರಟ ಮಾಡಿ ನಮಗೆಲ್ಲ ಸ್ವಾತಂತ್ರ್ಯ ತಂದು ಕೊಟ್ಟಿದ್ದರು‌. ಆದರೆ ಸ್ವಾತಂತ್ರ್ಯ ಪಡೆಯುವಾಗ ಇದ್ದಂತಹ ಒಗ್ಗಟ್ಟು ಪ್ರಸ್ತುತ ದಿನಗಳಲ್ಲಿ ಕಾಣುತ್ತಿಲ್ಲ, ದೇಶ ಎತ್ತ (Sri Ahobala Motors)  ಸಾಗುತ್ತಿದೆ ಎಂಬುದನ್ನು ಮತ್ತೊಮ್ಮೆ ನಾವು ಪರಾಮರ್ಶೆ ಮಾಡಿಕೊಳ್ಳವ ಅವಶ್ಯತೆ ತುರ್ತಾಗಿ ಇದೆ.

ಮನುಷ್ಯ ಸಂಬಂಧಗಳು ನಶಿಸುತ್ತಿದೆ‌. ವಯನಾಡ್ ಅಂತಹ ಒಂದು ಅವಘಡ ಆದಾಗ ನಾವು ಸ್ಪಂದಿಸುವುದಕ್ಕಿಂತ ಎಲ್ಲಾ ವ್ಯವಸ್ಥೆ ಉತ್ತಮವಾಗಿದ್ದಾಗ ಮನುಷ್ಯ ಸಂಬಂಧಿಸಿದಗಳಿಗೆ (Sri Ahobala Motors)  ಸ್ಪಂದಿಸಿ, ಬೆಂಬಲಿಸಿದರೆ ಉತ್ತಮ ಎಂದು ಸಲಹೆ ನೀಡಿದರು‌.

ಇದನ್ನೂ ಓದಿ: ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election

ಈ ಸಂದರ್ಭದಲ್ಲಿ ಶ್ರೀ ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್ ಕುಮಾರ್, ಬ್ಯಾಂಕ್ ಕಾಲೋನಿ ಮೋಹನ್, ಶ್ರೀ ಅಹೋಬಕ ಸ್ಟೀಲ್ ಅಂಡ್ ಸಿಮೆಂಟ್ ನ ಎಸ್.ಪಿ.ಮಂಜುಳ, ಬಿಡಿಎಸ್ಎಸ್ ಅಧ್ಯಕ್ಷ ಸಾಧಿಕ್, ಉದ್ಯಮಿ ಮಂಜುನಾಥ್ ಸ್ವಾಮಿ ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:78 ನೇ ಸ್ವಾತಂತ್ರ್ಯೋತ್ಸವ78th Independence DayChitradurgaChitradurga NewsIndependence Day CelebrationKannada Newskannada suddiNammajana.comSri Ahobala MotorsSri Ahobala TVSTurvanur Roadಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತುರುವನೂರು ರಸ್ತೆನಮ್ಮಜನ.ಕಾಂಶ್ರೀ ಅಹೋಬಲ ಟಿವಿಎಸ್ಶ್ರೀ ಅಹೋಬಲ ಮೋಟರ್ಸ್ಸ್ವಾತಂತ್ರ್ಯದಿನಾಚರಣೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಸ್ವಾತಂತ್ರ್ಯ ಹೋರಾಟಕ್ಕೆ ಹಲಗಲಿ ಬೇಡರ ಕೊಡುಗೆ ಅನನ್ಯ: ಎನ್.ರಘುಮೂರ್ತಿ | Halagali bedaru
Next Article Challakere: ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನ ಸೌಧ ಬಳಿ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿದ ಚಳ್ಳಕೆರೆ ಯುವಕ | ಕಾರಣ ಏನು ಗೊತ್ತೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?