Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: HAL: ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > HAL: ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

HAL: ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Editor Nammajana
Last updated: 13 September 2024 09:29
By Editor Nammajana 1 Min Read
Share
SHARE

Chitradurga news |nammajana.com |13-9-2024

ನಮ್ಮಜನ.ಕಾಂ, ಚಿತ್ರದುರ್ಗ: ಹೆಚ್.ಎ.ಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್, ಮಷಿನ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾಪೆರ್ಂಟರ್, ಫೌಂಡ್ರಿ-ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮಾರ್ಕರ್, ಸಿ.ಎನ್.ಜಿ. ಫ್ರೋಗ್ರಾಮರ್ ಕಂ ಆಪರೇಟರ್ ಟ್ರೇಡಗಳಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಅಪ್ರೆಂಟಿಸ್ ತರಬೇತಿಯು ಒಂದು ವರ್ಷ ಅವಧಿಯದ್ದಾಗಿದೆ.  ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣಗೊಂಡು, ಸಂಬಂಧಪಟ್ಟ ಟ್ರೇಡ್‍ಗಳಲ್ಲಿ ಐ.ಟಿ.ಐ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗೆ ವೆಬ್‍ಸೈಟ್  www.apprenticeshipindia.gov.in ಅಥವಾ  www.halindia.com/career ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ನೊಂದಾಯಿಸಬಹುದು. ಅರ್ಜಿ ಸಲ್ಲಿಕೆಗೆ ಅ.10 ಕೊನೆಯ ದಿನವಾಗಿದೆ.

ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ, ಯಾರಿಗೆಲ್ಲ ಉದ್ಯೋಗ, ಪ್ರೇಮ ವಿವಾಹ ಸಾಧ್ಯತೆ?

ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ ಅಥವಾ ಸ್ವ-ದೃಢೀಕೃತ ರಿಸಲ್ಟ್‍ಶೀಟ್, ಜಾತಿ ಮತ್ತು ಆದಾಯ, ಅಂಗವಿಕಲರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ ಜೆರಾಕ್ಸ್, ಅಭ್ಯರ್ಥಿಯ 4 ಭಾವಚಿತ್ರಗಳು ಹಾಗೂ  ಎನ್‍ಸಿವಿಟಿ ಎಮ್‍ಐಎಸ್ (ಓಅಗಿಖಿ ಒIS) ತಂತ್ರಾಂಶದಲ್ಲಿ ನೊಂದಣಿಯಾದ ಕುರಿತ ವಿವರಗಳನ್ನು ಅರ್ಜಿ ಸಲ್ಲಿಸುವಾಗ ಭರ್ತಿಮಾಡಬೇಕು.

ಇದನ್ನೂ ಓದಿ: ಖಾಸಗಿ ಬಸ್ ಟಾಪ್ ಮೇಲೆ ರಾಶಿ ಜನ | ಬಸ್ ಚಾಲಕ, ಮಾಲೀಕನ ವಿರುದ್ದ ಕೇಸ್ ದಾಖಲು | Private bus

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ನೊಂದಾಯಿಸಿಕೊಳ್ಳಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 9945587060, 7022459064, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationApprenticeChitradurga NewsHALKannada Newskannada suddiNammajana.comTrainingಅಪ್ರೆಂಟಿಸ್ಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತರಬೇತಿನಮ್ಮಜನ.ಕಾಂಹೆಚ್.ಎ.ಎಲ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Dina Bhavishya kannada: ಇಂದಿನ ದಿನ ಭವಿಷ್ಯ, ಯಾರಿಗೆಲ್ಲ ಉದ್ಯೋಗ, ಪ್ರೇಮ ವಿವಾಹ ಸಾಧ್ಯತೆ?
Next Article ಮನೆಯ ದಾರಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ | Murder
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?