Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ | ನೀವು ಯಾವ ಕಾರ್ಡ್ ಮಾಡಿಸಬೇಕು ಗೊತ್ತೆ? | Kisan Credit Card
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ | ನೀವು ಯಾವ ಕಾರ್ಡ್ ಮಾಡಿಸಬೇಕು ಗೊತ್ತೆ? | Kisan Credit Card
ಇಂದಿನ ಸುದ್ದಿ

ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ | ನೀವು ಯಾವ ಕಾರ್ಡ್ ಮಾಡಿಸಬೇಕು ಗೊತ್ತೆ? | Kisan Credit Card

Editor Nammajana
Last updated: 13 September 2024 14:41
By Editor Nammajana 1 Min Read
Share
SHARE

Chitradurga news |nammajana.com|13-9-2024

ನಮ್ಮಜನ.ಕಾಂ, ಚಿತ್ರದುರ್ಗ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮ (Kisan Credit Card) ಹಮ್ಮಿಕೊಂಡಿದೆ.

ಪಶು ವೈದ್ಯಕೀಯ ಇಲಾಖೆಯ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ (Kisan Credit Card) ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮನೆಯ ದಾರಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ | Murder

ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ (Kisan Credit Card) ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿAದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ

ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ApplicationChitradurgaChitradurga NewsKannada Newskannada suddiKisan Credit CardLoan FacilityLow InterestNammajana.comVeterinary Departmentಅರ್ಜಿಕಡಿಮೆ ಬಡ್ಡಿಕನ್ನಡ ನ್ಯೂಸ್ಕನ್ನಡ ಸುದ್ದಿಕಿಸಾನ್ ಕ್ರೆಡಿಟ್ ಕಾರ್ಡ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಶು ವೈದ್ಯಕೀಯ ಇಲಾಖೆಸಾಲ ಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮನೆಯ ದಾರಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ | Murder
Next Article ಸೆಪ್ಟೆಂಬರ್ 15 ಕ್ಕೆ ಮೊಳಕಾಲ್ಮುರು ತಮ್ಮೇನಹಳ್ಳಿ ಗೇಟ್‌ನಿಂದ ಜೆ.ಜೆ. ಹಳ್ಳಿವರೆಗೆ 140 ಕಿಲೋ ಮೀಟರ್ ಎಡಭಾಗ ಹೈವೇ ಬಂದ್ | Chitradurga
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?