Chitradurga news|nammajana.com|17-9-2024
ನಮ್ಮಜನ.ಕಾಂ, ಚಿತ್ರದುರ್ಗ: ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಯ ಶಿಕ್ಷಕರಿಗೆ (State award) ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರ ಅಧ್ಯಕ್ಷತೆಯ ಸಮಿತಿಯ ರಾಜ್ಯ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಿದೆ. ವಿಕಲಚೇತನರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು, ಸಂಸ್ಥೆಗಳು, (State award) ಸಾಧನೆಗೈದ ವಿಕಲಚೇತರು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು www.dwdsc.kar.nic.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸೆ.15 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ (State award) ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಇದನ್ನೂ ಓದಿ: ರೈತನಿಂದ ಲಂಚ ಸ್ವೀಕಾರ ವೇಳೆ ಗ್ರಾಮ ಲೆಕ್ಕಧಿಕಾರಿ ಲೋಕಯುಕ್ತ ಬಲೆಗೆ | Lokyukta attack
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನದ ಆವರಣದಲ್ಲಿನ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-235284 (State award) ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252