Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಹಿಂದೂ ಮಹಾಗಣಪತಿ | ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ | Shobha Yatra Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಹಿಂದೂ ಮಹಾಗಣಪತಿ | ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ | Shobha Yatra Chitradurga
ಇಂದಿನ ಸುದ್ದಿ

ಹಿಂದೂ ಮಹಾಗಣಪತಿ | ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ | Shobha Yatra Chitradurga

Editor Nammajana
Last updated: 18 September 2024 18:01
By Editor Nammajana 1 Min Read
Share
SHARE

Chitradurga  news| nammajana.com|18-9-2024

ನಮ್ಮಜನ.ಕಾಂ, ಚಿತ್ರದುರ್ಗ: ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ಬಂದೋಬಸ್ತ್ ಕಾರ್ಯಕ್ಕೆ 14 (Shobha Yatra Chitradurga) ಡಿವೈಸ್‌ಪಿ, 33 ಸಿಪಿಐ, 112 ಪಿಎಸ್‌ಐ, 167 ಎಎಸ್‌ಐ, 1997 ಪೊಲೀಸ್ ಕಾನ್ಸ್ಟೇಬಲ್, 658 ಗೃಹ ರಕ್ಷಕರು ಸೇರಿ 3000 ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ಇದರೊಂದಿಗೆ 15 ಕೆಎಸ್‌ಆರ್‌ಪಿ, 11 ಡಿಎಆರ್, 4 ಕ್ಯೂಆರ್‌ಟಿ ತುಕಡಿಗಳನ್ನು ನಿಯೋಜಿಸಲಾಗುವುದು. 81 ಕಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.

20 ವಿಡಿಯೋಗ್ರಾಫರ್‌ಗಳು ಮೆರವಣಿಗೆ ಚಿತ್ರೀಕರಣವನ್ನು ಮಾಡಲಿದ್ದಾರೆ. 9 ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗುವುದು. ಪಟಾಕಿ ಬಳಕೆಗೆ ಅವಕಾಶವಿಲ್ಲ. ಮೆರವಣಿಗೆಯಲ್ಲಿ ಡಿಜೆ ಬಳಸಲು ಪೊಲೀಸ್ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.

ಹೊರ ಜಿಲ್ಲೆಗಳಿಂದ ಆಗಮಿಸುವ ಪೊಲೀಸ್ ಸಿಬ್ಬಂದಿಗೆ ತಂಗಲು ನಗರದ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಸಭೆಯಲ್ಲಿ ತಿಳಿಸಿದರು.

ಸೆ.27 ಹಾಗೂ 28 ರಂದು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಆದೇಶಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಲಾಗಿದೆ. ಶೋಭಾಯಾತ್ರೆಯ ದಿನ (Shobha Yatra Chitradurga) ಬಿ.ಡಿ.ರಸ್ತೆಯಲ್ಲಿ ವಾಹನಗಳ ಓಡಾಟ ನಿರ್ಬಂಧಿಸಿ, ಬದಲಿ ಮಾರ್ಗದಲ್ಲಿ ಬಸ್ ಹಾಗೂ ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ ಆದೇಶ ಹೊರಡಿಸಲು ಕೋರಿಕೆ ಸಲ್ಲಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಹೇಳಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭ ಯಾತ್ರೆಗೆ 3 ಲಕ್ಷ ಜನ ಆಗಮಿಸುವ ನಿರೀಕ್ಷೆ | ಜಿಲ್ಲಾಡಳಿತದಿಂದ ಏನೆಲ್ಲ ಸಿದ್ದತೆಯಾಗಿದೆ? | Hindu Mahaganapati

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಅಬಕಾರಿ ಉಪನಿರೀಕ್ಷಕ ಮಾದೇಶ್, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿಯ ಬದ್ರನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಪದಾಧಿಕಾರಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsCollectorDistrict AdministrationHindu MahaganapatiHindu Mahaganapati 2024InaugurationKannada Newskannada suddiMeetingNammajana.comSeptember 28Shobha YatraShobha Yatra ChitradurgaT. Venkateshಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಡಳಿತಜಿಲ್ಲಾಧಿಕಾರಿಟಿ.ವೆಂಕಟೇಶ್ನಮ್ಮಜನ.ಕಾಂಶೋಭ ಯಾತ್ರೆಶೋಭ ಯಾತ್ರೆ ಚಿತ್ರದುರ್ಗಸಭೆಸೆಪ್ಟೆಂಬರ್ 28ಹಿಂದೂ ಮಹಾಗಣಪತಿಹಿಂದೂ ಮಹಾಗಣಪತಿ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಹಿಂದೂ ಮಹಾಗಣಪತಿ ಶೋಭ ಯಾತ್ರೆಗೆ 3 ಲಕ್ಷ ಜನ ಆಗಮಿಸುವ ನಿರೀಕ್ಷೆ | ಜಿಲ್ಲಾಡಳಿತದಿಂದ ಏನೆಲ್ಲ ಸಿದ್ದತೆಯಾಗಿದೆ? | Hindu Mahaganapati
Next Article Dina Bhavishya kannada: ದಿನ ಭವಿಷ್ಯ, ಯಾರಿಗೆ ಉದ್ಯೋಗ ಫಲ, ವ್ಯಾಪರದಲ್ಲಿ ಲಾಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?