Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮಕ್ಕಳಿಗೆ ದಸರಾ ರಜೆ ಘೋಷಣೆ | ಎಷ್ಟು ದಿನ ರಜೆ ಎಂದಿನಿಂದ ರಜೆ | ಇಲ್ಲಿದೆ ಮಾಹಿತಿ | Dasara Holidays 2024 in karnataka
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮಕ್ಕಳಿಗೆ ದಸರಾ ರಜೆ ಘೋಷಣೆ | ಎಷ್ಟು ದಿನ ರಜೆ ಎಂದಿನಿಂದ ರಜೆ | ಇಲ್ಲಿದೆ ಮಾಹಿತಿ | Dasara Holidays 2024 in karnataka
ಇಂದಿನ ಸುದ್ದಿ

ಮಕ್ಕಳಿಗೆ ದಸರಾ ರಜೆ ಘೋಷಣೆ | ಎಷ್ಟು ದಿನ ರಜೆ ಎಂದಿನಿಂದ ರಜೆ | ಇಲ್ಲಿದೆ ಮಾಹಿತಿ | Dasara Holidays 2024 in karnataka

Editor Nammajana
Last updated: 22 September 2024 07:50
By Editor Nammajana 1 Min Read
Share
SHARE

Chitradurga news|nammajana.com|21-9-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ (Dasara Holidays 2024 in karnataka) ಘೋಷಿಸಿದೆ. ನಾಡ ಹಬ್ಬ ದಸರಾ ಹಬ್ಬಕ್ಕೆ ಅದ್ಧೂರಿ ಸಿದ್ದತೆ ನಡೆಸುತ್ತಿರುವ ರಾಜ್ಯ ಸರ್ಕಾರ, ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ಮಂಗಳೂರಿನ ಭಾಗದಲ್ಲಿ ವಿದ್ಯಾರ್ಥಿಗಳ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಯಿತು. ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇರಲಿದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.

ಇದನ್ನೂ ಓದಿ: ವ್ಯಕ್ತಿಯ ಮೇಲೆ ಊರ ದ್ವಾರ ಬಾಗಿಲು ಕಲ್ಲುಗಳ ಕುಸಿತ, ಮುಂದೇ ಆಗಿದ್ದೇನು? | Hosdurga news

ಅಕ್ಟೋಬರ್​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:childrenChitradurga DistrictChitradurga NewsDepartment of Public EducationDussehra HolidayGovernment of KarnatakaHolidayKannada Newskannada suddiNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಸರಾ ರಜೆನಮ್ಮಜನ.ಕಾಂಮಕ್ಕಳುರಜೆಸಾರ್ವಜನಿಕ ಶಿಕ್ಷಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ವ್ಯಕ್ತಿಯ ಮೇಲೆ ಊರ ದ್ವಾರ ಬಾಗಿಲು ಕಲ್ಲುಗಳ ಕುಸಿತ, ಮುಂದೇ ಆಗಿದ್ದೇನು? | Hosdurga news
Next Article ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ | bommakanahalli
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?