Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended
ಕ್ರೈಂ ಸುದ್ದಿ

ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended

Editor Nammajana
Last updated: 27 September 2024 14:42
By Editor Nammajana 1 Min Read
Share
SHARE

Chitradurga news|nammajana.com|27-9-2024

ನಮ್ಮಜನ.ಕಾಂ, ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಅನಧಿಕೃತ ಗೈರು ಹಿನ್ನೆಲೆ ಸೇವೆಯಿಂದ ಅಮಾನತುಗೊಳಿಸಿ (Suspended) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಕಚೇರಿಗೆ ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ (Suspended) ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರು 2024ರ ಆಗಸ್ಟ್ 08 ರಿಂದ 13 ರವರೆಗೆ ಅನಧಿಕೃತ (Suspended) ಗೈರು ಹಾಜರಾಗಿದ್ದು, ಈ ಕುರಿತಂತೆ ನೌಕರರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿರುತ್ತದೆ.

ಮುಂದುವರೆದು 2024ರ ಆಗಸ್ಟ್ 14 ರಿಂದ 21 ರವರೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪುನಃ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ.

ಈ ನೌಕರರು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪದೇ ಪದೇ ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ಈ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೊಳಕಾಲ್ಮುರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ಸಲ್ಲಿಸಿರುತ್ತಾರೆ.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಕೆಸಿಎಸ್ (ಸಿ.ಸಿ.ಎ) ನಿಯಮಾವಳಿ-1957ರ ನಿಯಮ-10(1) ರನ್ವಯ (Suspended) ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅರುಣ್ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam

ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ (Suspended) ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:absentArun KumarChitradurga NewsG.P.CEOKannada Newskannada suddiManagerMolakalmuruNammajana.comOrderS.J.SomashekharSUSPENDSuspendedSuspensionTaluk Panchayatಅಮಾನತುಅರುಣ್ ಕುಮಾರ್ಆದೇಶಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಸುದ್ದಿಗೈರು ಹಾಜರಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿ.ಪಂ.ಸಿಇಓತಾಲೂಕು ಪಂಚಾಯತಿನಮ್ಮಜನ.ಕಾಂಮೊಳಕಾಲ್ಮೂರುವ್ಯವಸ್ಥಾಪಕಸಸ್ಪೆಂಡ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article ಅಡಕೆ ಧಾರಣೆ | ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಏರಿಕೆ | Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?